• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ: ಡಾ.ಶರಣಪ್ರಕಾಶ್ ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ: ಡಾ.ಶರಣಪ್ರಕಾಶ್ ಪಾಟೀಲ್
Share on WhatsAppShare on FacebookShare on Telegram

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (Neet)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.

ADVERTISEMENT

ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್(Medical Education Minister Dr. Sharanprakash Patil) ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ (DK Shivakumar) ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು.

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

ಸಭಾಧ್ಯಕ್ಷ ಯು ಟಿ ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಪರಿಷತ್ನಲ್ಲೂ ಅಂಗೀಕಾರ:

ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ
ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.

ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

Tags: BJPCETCongress PartyJDSNEETSharanaprakash patilVidhanasouda
Previous Post

ಕರ್ನಾಟಕದಲ್ಲಿ ಭಾರೀ ಮಳೆಯಾದ ಪ್ರದೇಶಗಳು

Next Post

ಬಜೆಟ್ ಬಗ್ಗೆ ಖರ್ಗೆ ವ್ಯಂಗ್ಯ ಸದನದಲ್ಲೇ ಕ್ಲಾಸ್ ತೆಗೆದುಕೊಂಡ ನಿರ್ಮಲಾ..!

Related Posts

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
0

ನಟಿ ಜಯಾ ಬಚ್ಚನ್ ಸಾರ್ವಜನಿಕವಾಗಿ ವಿಡಿಯೋ ಮಾಡುವವರ ಮೇಲೆ, ಫೋಟೋ ತೆಗೆಯುವವರ ಮೇಲೆ, ಯೂಟ್ಯೂಬರ್‌ಗಳ ಮೇಲೆ ಕೋಪಗೊಳ್ಳುವುದು ಹೊಸತಲ್ಲ. ಇದೀಗ ಜಯಾ ಬಚ್ಚನ್ ಫೋಟೋ ತೆಗೆಯುತ್ತಿರುವವರ ಮೇಲೆ...

Read moreDetails
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
Next Post

ಬಜೆಟ್ ಬಗ್ಗೆ ಖರ್ಗೆ ವ್ಯಂಗ್ಯ ಸದನದಲ್ಲೇ ಕ್ಲಾಸ್ ತೆಗೆದುಕೊಂಡ ನಿರ್ಮಲಾ..!

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!