• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಟ್‌ನಿಂದ ರಾಜ್ಯ ಹೊರಬರಲು ನಿಲುವಳಿ ಮಂಡನೆ: MLC ಐವನ್‌ ಡಿಸೋಜಾ.

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ನೀಟ್‌ನಿಂದ ರಾಜ್ಯ ಹೊರಬರಲು ನಿಲುವಳಿ ಮಂಡನೆ: MLC ಐವನ್‌ ಡಿಸೋಜಾ.
Share on WhatsAppShare on FacebookShare on Telegram

‘ನೀಟ್‌’ (NEET Exam)ಪರೀಕ್ಷೆಯಿಂದ ಕರ್ನಾಟಕ ರಾಜ್ಯ ಹೊರಕ್ಕೆ ಬರಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ (MLC Disoza) ತಿಳಿಸಿದರು.

ADVERTISEMENT

ಜುಲೈ 16ರಿಂದ (July 16th) ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ‘ನೀಟ್‌’ ಕುರಿತು ಚರ್ಚೆ, ಅದರಿಂದ ಹೊರಬರುವ ಕುರಿತು ಸ್ವತಃ ನಾನೇ ನಿಲುವಳಿ ಮಂಡಿಸುತ್ತೇನೆ.

ನೀಟ್‌’ನಿಂದ ಹೊರಗುಳಿಯಲು ಈಗಾಗಲೇ ತಮಿಳುನಾಡು(Tamil Nadu), ಕೇರಳ(Kerala) ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಸರ್ಕಾರವು ‘ನೀಟ್‌'(NEET) ದುರುಪಯೋಗ ಪಡಿಸಿಕೊಂಡು ಅದರಲ್ಲಿ ದೊಡ್ಡ ಪ್ರಮಾಣದಲ್ಲಿ ಹಗರಣ ನಡೆಸಿದೆ. ಇದರಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಅನೇಕ ವಿದ್ಯಾರ್ಥಿಗಳು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ನಡೆಸುವ ‘ನೀಟ್‌’ ಮೇಲೆ ಭರವಸೆ ಉಳಿದಿಲ್ಲ. ವೀರಪ್ಪ ಮೊಯಿಲಿ (Veerappa Mohili) ಅವರು ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಇಟಿ (CET) ಪರೀಕ್ಷೆ ಪರಿಚಯಿಸಿದ್ದರು. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆರಿಟ್‌ ಆಧರಿಸಿ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ದೊರಕಿಸಿಕೊಡುವುದು ಅದರ ಉದ್ದೇಶವಾಗಿತ್ತು. ಪುನಃ ಆ ರೀತಿಯ ವ್ಯವಸ್ಥೆ ತರಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

Tags: BJPCET ExamCongress PartyexaminationNEETಎಚ್ ಡಿ ಕುಮಾರಸ್ವಾಮಿಐವನ್‌ ಡಿಸೋಜಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಗ್ಯಾರಂಟಿಗೂ ಹೊಟ್ಟೆಕಿಚ್ಚು.. ಅಭಿವೃದ್ಧಿಗೂ ಅಡ್ಡಗಾಲು.. ಸಚಿವರು ಗರಂ..

Next Post

ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!