• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಚ ಕೃತ್ಯಗಳಿಗೆ ಎನ್ ಕೌಂಟರ್ ಕಾನೂನು ಬರಬೇಕು ಎಂದ ಸಚಿವ ಸಂತೋಷ್ ಲಾಡ್ ! ಹುಬ್ಬಳ್ಳಿಯ ನೇಹಾ ಕೊಲೆ ಕೇಸ್ ರಾಜಕೀಯಗೊಳ್ಳೋದು ಬೇಡ ! 

ಪ್ರತಿಧ್ವನಿ by ಪ್ರತಿಧ್ವನಿ
April 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೀಚ ಕೃತ್ಯಗಳಿಗೆ ಎನ್ ಕೌಂಟರ್ ಕಾನೂನು ಬರಬೇಕು ಎಂದ ಸಚಿವ ಸಂತೋಷ್ ಲಾಡ್ ! ಹುಬ್ಬಳ್ಳಿಯ ನೇಹಾ ಕೊಲೆ ಕೇಸ್ ರಾಜಕೀಯಗೊಳ್ಳೋದು ಬೇಡ ! 
Share on WhatsAppShare on FacebookShare on Telegram

ಹುಬ್ಬಳ್ಳಿಯ(Hubli ) ಬಿವಿಬಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ (Student neha) ಬರ್ಬರ ಹತ್ಯೆಯನ್ನು ಖಂಡಿಸಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ (Santosh lad) ಅವರು, ಇಂತಹ ಪ್ರಕರಣದಲ್ಲಿ ಎನ್ ಕೌಂಟರ್ (Encounter) ಕಾನೂನು ಬರಲೇಬೇಕು ಎಂದು ಆಗ್ರಹಿಸಿದರು. 

ADVERTISEMENT

ಹುಬ್ಬಳ್ಳಿಯ ಕಿಮ್ಸ್ (KIMS) ಶವಾಗಾರಕ್ಕೆ ಭೇಟಿ ನೀಡಿದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.ಇದೊಂದು ಬರ್ಬರ ಕೃತ್ಯ. ಇಂತಹ ಘಟನೆಗಳು ಮುಂದೆಂದೂ ನಡೆಯಬಾರದು. ಎನ್ ಕೌಂಟರ್ (Encounter) ಕಾನೂನು ಮಾಡಿದರೆ ಈ ರೀತಿಯ ಕೃತ್ಯ ಎಸಗುವವರನ್ನು ಹೊಡೆದು ಉರುಳಿಸಬಹುದು ಎಂದರು. ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ. ಅವುಗಳ ಸಂಖ್ಯೆಗಳನ್ನು ಕೊಡಬಲ್ಲೆ, ಆದರೆ ಅದಕ್ಕೆ ಉತ್ತರಿಸುವ ಸಮಯ ಇದಲ್ಲ. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ ನಾನು ಏನು ಹೇಳುವುದಿಲ್ಲ ಎಂದರು.

ಕೆಲವರು ಇದನ್ನ ರಾಜಕೀಯ ಮಾಡಲು ಹೊರಟಿದ್ದಾರೆ. ಅವರಿಗೆ ಏನು ಅಂತಾ ಹೇಳಲಿ. ಇಂತಹ ಸೂಕ್ಷ್ಮ ವಿಷಯಗಳನ್ನು  ರಾಜಕೀಯಗೊಳಿಸದೇ ಸೂಕ್ಷ್ಮತೆ ಇರಬೇಕು. ಸಂಮಯ ಕಾಯ್ದುಕೊಳ್ಳಬೇಕು. ಹುಬ್ಬಳ್ಳಿ ಘಟನೆ ರಾಜಕರಣಗೊಳಿಸುತ್ತಿರುವವರು ಬಿಜೆಪಿಯವರು(BJP). ಅವರೇಕೆ ಬೆಂಗಳೂರು ಘಟನೆ ಬಗ್ಗೆ ಚಕಾರ ಎತ್ತುತ್ತಿಲ್ಲ.  ತನಿಖೆ ಮುಗಿಯದೇ ರಾಜಕೀಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.

Tags: BJPCongress Partyಕಾಂಗ್ರೆಸ್ಫಯಾಜ್ಬಿಜೆಪಿಲವ್ ಜಿಹಾದ್ವಿದ್ಯಾರ್ಥಿನಿ ನೇಹಾಸಂತೋಷ್ ಲಾಡ್ಹುಬ್ಬಳ್ಳಿ
Previous Post

ರಾಜ್ಯದಲ್ಲಿ ‘ ಪಿಕ್ ಪಾಕೆಟ್ ಸರ್ಕಾರ ‘ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಹೆಚ್.ಡಿ.ಕೆ ! 

Next Post

ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..

ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada