• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ನಿರ್ಲಕ್ಷ್ಯ

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ನಿರ್ಲಕ್ಷ್ಯ
Share on WhatsAppShare on FacebookShare on Telegram

ದಾವಣಗೆರೆ ವಿಶ್ವವಿದ್ಯಾಲಯ(Davanagere University) ವ್ಯಾಪ್ತಿಯಲ್ಲಿ ಇಂದು ನಡೆದ ಬಿ.ಕಾಂ ನ ಇ- ಕಾಮರ್ಸ್ (B-Com) ಪರೀಕ್ಷೆಯಲ್ಲಿ ಎಡವಟ್ಟಾಗಿದ್ದು, ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಡುವ ಬದಲು ಉತ್ತರ ಇರುವ ಪೇಪರ್ ಕೊಟ್ಟು ನಿರ್ಲಕ್ಷ್ಯ ಮೆರೆಯಲಾಗಿದೆ. ಆರನೇ ಸೆಮಿಸ್ಟರ್ ವಿಧ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಉತ್ತರ ಇರುವ ಪತ್ರಿಕೆ ನೀಡಿದ್ದಾರೆ. ಇದನ್ನು ನೋಡಿದ ವಿದ್ಯಾರ್ಥಿಗಳು ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದಾರೆ.

ADVERTISEMENT
ವ್ಯಾಲ್ಯೂಯೇಟರ್​ಗಳಿಗೆ ನೀಡುವ ಪ್ರತಿ ಇದು

ಮೌಲ್ಯಮಾಪನ ಮಾಡುವ ಸಂದರ್ಭದಲ್ಲಿ ಮೌಲ್ಯಮಾಪಕರುಗಳಿಗೆ ನೀಡುವ ಉತ್ತರ ಪ್ರತಿ ಇದಾಗಿದ್ದು, ವಿದ್ಯಾರ್ಥಿಗಳಿಗೆ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 60 ಕಾಲೇಜುಗಳ ಪೈಕಿ 15 ಕಾಲೇಜುಗಳಿಗೆ ಪರೀಕ್ಷೆಯಲ್ಲಿ ಈ ತೊಂದರೆ ಉಂಟಾಗಿದೆ. ಈ ಹಿನ್ನಲೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲಸಚಿವ ರಮೇಶ್ ಅವರು ಪರೀಕ್ಷೆಯನ್ನು ಮುಂದೂಡಿದ್ದಾರೆ.

2017 ರಲ್ಲಿ ನಡೆದಿತ್ತು ಇಂತಹುದೆ ಘಟನೆ

ಇನ್ನು ದಾವಣಗೆರೆ ವಿಶ್ವವಿದ್ಯಾಲಯ  ಮಾಡುವ ಎಡವಟ್ಟು ಇದೇ ಮೊದಲಲ್ಲ, 2017 ರಲ್ಲೂ ಕೂಡ ಬಿಎ ಪದವಿಯ ಮೂರನೇ ಸೆಮಿಸ್ಟರ್​ನ ಸಮಾಜಶಾಸ್ತ್ರ ಪ್ರಶ್ನೆಪತ್ರಿಕೆ ಅದಲು ಬದಲು ಆಗಿರುವ ಘಟನೆ ನಡೆದಿತ್ತು. ಅಂದು ಕೂಡ ಪರೀಕ್ಷಾ ಸಿಬ್ಬಂದಿಗಳ ಎಡವಟ್ಟಿಗೆ ವಿದ್ಯಾರ್ಥಿಗಳು ನಷ್ಟ ಅನುಭವಿಸಬೇಕಾಗಿತ್ತು. ಪರೀಕ್ಷಾ ಮೇಲ್ವಿಚಾರಕರ ಎಡವಟ್ಟಿನಿಂದ ಪ್ರಶ್ನೆಪತ್ರಿಕೆ ಅದಲು ಬದಲಾಗಿದ್ದು, ಮೂರು ಗಂಟೆ ವಿದ್ಯಾರ್ಥಿಗಳು ಹಳೆಯ ಪಠ್ಯ ಕ್ರಮದ ಪ್ರಶ್ನೆಪತ್ರಿಕೆಗೆ ಉತ್ತರ ಬರೆದಿದ್ದರು.

Tags: DavanagereexaminationKarnatakaUniversity
Previous Post

ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

Next Post

Olympics 2024: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ..

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
Olympics 2024: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ..

Olympics 2024: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ..

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!