Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿ ಜೆಡಿಎಸ್ ಮೈತ್ರಿ ಹೆಚ್‌ ಡಿಕೆ ಮತ್ತು ಅಮಿತ್ ಶಾ ಮಧ್ಯೆ ಮಾತುಕತೆ ಅಂತಿಮ

ಪ್ರತಿಧ್ವನಿ

ಪ್ರತಿಧ್ವನಿ

September 22, 2023
Share on FacebookShare on Twitter

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ನಾಯಕಹೆಚ್‌ ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ದೆಹಲಿಯ ಕೃಷ್ಣ ಮೆನನ್​ ಮಾರ್ಗ್​ನಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಅಧಿಕೃತವಾಗಿ ಕೆಲವು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ಹೆಚ್ಚು ಓದಿದ ಸ್ಟೋರಿಗಳು

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2

Bank: 18 ಕೋಟಿ ರೂಪಾಯಿ ದರೋಡೆ

ಗೊಂದಲವಿಲ್ಲದೆ ಮೈತ್ರಿ; ಕುಮಾರಸ್ವಾಮಿ

ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

“ಕೋಣ” ಚಿತ್ರದಲ್ಲಿ ಕೋಮಲ್ ಕುಮಾರ್ : ಇದು ಕೋಮಲ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ
ಸಿನಿಮಾ

“ಕೋಣ” ಚಿತ್ರದಲ್ಲಿ ಕೋಮಲ್ ಕುಮಾರ್ : ಇದು ಕೋಮಲ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ

by Prathidhvani
November 25, 2023
ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ
ದೇಶ

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

by Prathidhvani
November 28, 2023
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
ದೇಶ

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

by Prathidhvani
November 25, 2023
ಅಕ್ರಮ ಹಣ ವರ್ಗಾವಣೆ ಕೇಸ್ :  ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ದೇಶ

ಅಕ್ರಮ ಹಣ ವರ್ಗಾವಣೆ ಕೇಸ್ : ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

by Prathidhvani
November 28, 2023
ಕನಕ ನಾಯಕ: ಬ್ರಾಹ್ಮಣ್ಯದ ಒಳಹೊಕ್ಕು ಬ್ರಾಹ್ಮಣ್ಯವನ್ನು ಟೀಕಿಸಿದ ಸಂತ – ಡಾ. ಜೆ ಎಸ್ ಪಾಟೀಲ ಅವರ ಬರಹ
ಅಂಕಣ

ಕನಕ ನಾಯಕ: ಬ್ರಾಹ್ಮಣ್ಯದ ಒಳಹೊಕ್ಕು ಬ್ರಾಹ್ಮಣ್ಯವನ್ನು ಟೀಕಿಸಿದ ಸಂತ – ಡಾ. ಜೆ ಎಸ್ ಪಾಟೀಲ ಅವರ ಬರಹ

by ಡಾ | ಜೆ.ಎಸ್ ಪಾಟೀಲ
December 1, 2023
Next Post
ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್‌ :  ಹೆಚ್​ಡಿಕೆ ಏನು ಹೇಳಿದ್ರು ಗೊತ್ತಾ..?

ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್‌ : ಹೆಚ್​ಡಿಕೆ ಏನು ಹೇಳಿದ್ರು ಗೊತ್ತಾ..?

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist