• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಹಾ ಹಿರೇಮ‌ರ್ ಹತ್ಯೆ ಕೇಸ್‌ನಲ್ಲಿ ತನಿಖೆ ಚುರುಕುಗೊಳಿಸಿದ ಸಿಐಡಿ !

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೇಹಾ ಹಿರೇಮ‌ರ್ ಹತ್ಯೆ ಕೇಸ್‌ನಲ್ಲಿ ತನಿಖೆ ಚುರುಕುಗೊಳಿಸಿದ ಸಿಐಡಿ !
Share on WhatsAppShare on FacebookShare on Telegram

ನೇಹಾ (neha) ಹತ್ಯೆ ಪ್ರಕರಣ ಇಡೀ ರಾಜ್ಯಾಧ್ಯಂತ ಆಕ್ರೋಶದ ಜ್ವಾಲೆಯನ್ನು ಎಬ್ಬಿಸಿದೆ.ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ (karnataka government) ನೇಹಾ ಪ್ರಕರಣವನ್ನು ಸಿಐಡಿಗೆ (CID) ಒಪ್ಪಿಸಿತ್ತು. ಒಂದೆಡೆ ಪ್ರತಿಭಟನೆ ತೀವ್ರಗೊಂಡಿದ್ರೆ, ಮತ್ತೊಂದೆಡೆ ಸಿಐಡಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಮೊನ್ನೆ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ಎಸ್ಪಿ ವೆಂಕಟೇಶ್‌ (SP venkatesh) ನೇತ್ರತ್ವದ ತಂಡ, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಥಳೀಯ ಪೊಲೀಸರಿಂದ ಸಿಐಡಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪಡೆದುಕೊಂಡಿದೆ. ಇವತ್ತು ಆರೋಪಿ ಫಯಾಜ್‌ನನ್ನು (Falaz) ಕೋರ್ಟ್ ಮುಂದೆ ಹಾಜರು ಪಡಿಸಿ, ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಸ್ಥಳ ಮಹಜರಿಗೆ ಸಿಐಡಿ ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ.

ಕಳೆದ ರಾತ್ರಿ ಎಬಿವಿಪಿ (ABVP) ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ನೇಹಾಳ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ (capital punishment) ಆಗಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಬೆಂಗಳೂರಿನಲ್ಲೂ (Bangalore) ಮೆಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯ್ತು. ಕೇಂದ್ರಸಚಿವ ಶೋಭಾ ಕರಂದ್ಲಾಹೆ (shobhs ksrandlaje)ಸಮ್ಮುಖದಲ್ಲಿ ನೂರಾರು ಜನರು ಮೇಣದ ಬತ್ತಿ ಬೆಳಗುವ ಮೂಲಕ ನೇಹಾ ಹತ್ಯೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ರು.

Tags: BJPCongress Partyಕಾಂಗ್ರೆಸ್ನೇಹಾನೇಹಾ ಹತ್ಯೆಫಯಾಜ್ಬಿಜೆಪಿಬಿವಿಬಿಸಿಐಡಿಹುಬ್ಬಳ್ಳಿ
Previous Post

ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ..

Next Post

ಕೋಮು ಸೌಹಾರ್ಧತೆಗೆ ಸಾಕ್ಷಿಯಾದ ಬೆಂಗಳೂರು ಕರಗ ! ಮಸ್ತಾನ್ ಸಾಬ್ ದರ್ಗಾಕ್ಕೆ ನೀಡಿದ ಉತ್ಸವ !

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಕೋಮು ಸೌಹಾರ್ಧತೆಗೆ ಸಾಕ್ಷಿಯಾದ ಬೆಂಗಳೂರು ಕರಗ ! ಮಸ್ತಾನ್ ಸಾಬ್ ದರ್ಗಾಕ್ಕೆ ನೀಡಿದ ಉತ್ಸವ !

ಕೋಮು ಸೌಹಾರ್ಧತೆಗೆ ಸಾಕ್ಷಿಯಾದ ಬೆಂಗಳೂರು ಕರಗ ! ಮಸ್ತಾನ್ ಸಾಬ್ ದರ್ಗಾಕ್ಕೆ ನೀಡಿದ ಉತ್ಸವ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!