ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.