ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಕೇಸ್.. CID ಅಧಿಕಾರಿಗಳಿಂದ ಪೋಷಕರ ವಿಚಾರಣೆ

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ(neha hiremath) ಹತ್ಯೆಯ ತನಿಖೆ ಚುರುಕುಗೊಂಡಿದೆ.ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳ್ಳಿಸಿದ್ದಾರೆ. ಕಾರಾಗೃಹದಲ್ಲಿದ್ದ ಆರೋಪಿ ಫಯಾಜ್‌ ಕರೆತಂದು ನಿನ್ನೆ ಸ್ಥಳ ಮಹಜರು ಮಾಡಲಾಗಿತ್ತು. ಇವತ್ತು ಗುರುವಾರ ಸಿಐಡಿ ಅಧಿಕಾರಿಗಳು ನೇಹಾ ತಂದೆ-ತಾಯಿಗಳ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ.ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದರು. ಸಿಐಡಿ ಎಡಿಜಿಪಿ ಬಿಕೆ‌ ಸಿಂಗ್, ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಸುಮಾರು ಒಂದು ಗಂಟೆಗಳ ಸುದೀರ್ಘ … Continue reading ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಕೇಸ್.. CID ಅಧಿಕಾರಿಗಳಿಂದ ಪೋಷಕರ ವಿಚಾರಣೆ