• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಇಡೀ ಚಿತ್ರರಂಗ ಕೆಂಡಾಮಂಡಲ!

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in ಕರ್ನಾಟಕ
0
ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಇಡೀ ಚಿತ್ರರಂಗ ಕೆಂಡಾಮಂಡಲ!
Share on WhatsAppShare on FacebookShare on Telegram

ಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಇಡೀ ಚಿತ್ರರಂಗ ಕೆಂಡಾಮಂಡಲವಾಗಿದೆ.

ADVERTISEMENT

ನಟ ದರ್ಶನ್‌ ತಮ್ಮ ಫೇಸ್‌ ಬುಕ್‌ ನಲ್ಲಿ, “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದು ಕಂಬನಿ ಮಿಡಿದಿದ್ದಾರೆ.

ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎಂದು ನನ್ನ ಕಳಕಳಿ ಎಂದು ನಟ ಶಿವರಾಜ್ ಕುಮಾರ್ ಬರೆದುಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್‌ ಶೆಟ್ಟಿ ಹಾಗೂ ರಕ್ಷಿತ್‌ ಶೆಟ್ಟಿ ಬರೆದುಕೊಂಡಿದ್ದಾರೆ. ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ಆಂಕರ್ ಅನುಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಕಿರಾತಕ ಬಂದು, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದಂತೆ ಏಕಾಏಕಿ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Tags: actressDarshanMoviemurderNehaSHIVANNA
Previous Post

White hairs: ಚಿಕ್ಕ ವಯಸ್ಸಲ್ಲೆ ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದೀರಾ? ಹಾಗಿದ್ರೆ ಈ ಟಿಪ್ಸ್ ನ ಫಾಲೋ ಮಾಡಿ

Next Post

ಡೆಲ್ಲಿ ವಿರುದ್ಧವೂ ದಾಖಲೆಯ ಟಾರ್ಗೆಟ್ ನೀಡಿ ಗೆದ್ದು ಬೀಗಿದ ಹೈದರಾಬಾದ್!

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಡೆಲ್ಲಿ ವಿರುದ್ಧವೂ ದಾಖಲೆಯ ಟಾರ್ಗೆಟ್ ನೀಡಿ ಗೆದ್ದು ಬೀಗಿದ ಹೈದರಾಬಾದ್!

ಡೆಲ್ಲಿ ವಿರುದ್ಧವೂ ದಾಖಲೆಯ ಟಾರ್ಗೆಟ್ ನೀಡಿ ಗೆದ್ದು ಬೀಗಿದ ಹೈದರಾಬಾದ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!