• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಾಲಕಿ ಕೊಲೆ ಮಾಡಿದ ಪಕ್ಕದ ಮನೆಯಾತ; ಕೊಲೆಗೆ ಕಾರಣ ಏನು?

ಪ್ರತಿಧ್ವನಿ by ಪ್ರತಿಧ್ವನಿ
June 16, 2024
in ಕರ್ನಾಟಕ
0
ಬಾಲಕಿ ಕೊಲೆ ಮಾಡಿದ ಪಕ್ಕದ ಮನೆಯಾತ; ಕೊಲೆಗೆ ಕಾರಣ ಏನು?
Share on WhatsAppShare on FacebookShare on Telegram

ಕೊಪ್ಪಳ: ಪಾಪಿಯೊಬ್ಬ ಗುಟ್ಕಾ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ADVERTISEMENT

ಜಿಲ್ಲೆಯ ಇತ್ತೀಚೆಗೆ ಕಿನ್ನಾಳ ಗ್ರಾಮದಲ್ಲಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ಬಾಲಕಿ ಅನುಶ್ರಿ (7) ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣದ ಆರೋಪಿಯನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು (Koppal Police) 2 ತಿಂಗಳ ನಂತರ ಬಂಧಿಸಿದ್ದಾರೆ.

ಕಿನ್ನಾಳ ಗ್ರಾಮದ ಸಿದ್ದಲಿಂಗಯ್ಯ ನಾಯ್ಕಲ್ ಹಿರೇಮಠ (51) ಬಂಧಿತ ಆರೋಪಿ. ಬಾಲಕಿ ಗುಟ್ಕಾ ತಂದು ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯ ಸಿದ್ದಲಿಂಗಯ್ಯ ಹತ್ಯೆ ಮಾಡಿ ಸಾಕ್ಷಿ ಸಿಗದಂತೆ ಶವವನ್ನ ಗೊಬ್ಬರದ ಚೀಲದಲ್ಲಿ ಕಟ್ಟಿ ಎಸೆದಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಟ್ಕಾ ತಂದು ಕೊಡದಿದ್ದರಿಂದ ಆರೋಪಿ, ಬಾಲಕಿಯ ತಲೆಗೆ ಕೋಲಿನಿಂದ ಹೊಡೆದಿದ್ದಾನೆ. ತಲೆಗೆ ಜೋರಾಗಿ ಪೆಟ್ಟು ಬಿದ್ದ ಹಿನ್ನೆಲೆ ಬಾಲಕಿ ಸ್ಥಳದಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆರೋಪಿಯು ಭಯದಲ್ಲಿ ಆಕೆಯನ್ನು ಚೀಲದಲ್ಲಿ ತುಂಬಿ ಮನೆಯ ಹಿಂದೆ ಇಟ್ಟಿದ್ದಾನೆ. ಇದರಿಂದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಶವದ ವಾಸನೆ ಬಂದಾಗ ಆರೋಪಿ, ಚೀಲ ಇಟ್ಟಿದ್ದ ಸ್ಥಳ ಬದಲಾವಣೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಯಾವುದೇ ಸಣ್ಣ ಸುಳಿವೂ ಇಲ್ಲದ ಈ ಪ್ರಕರಣದಲ್ಲಿ 2 ತಿಂಗಳ ಬಳಿಕ ಕೊಪ್ಪಳ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

Tags: GirlGutkhamurder
Previous Post

ನಟ ಚಿರಂಜೀವಿ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ

Next Post

ಆಸ್ತಿಯ ಆಸೆಗಾಗಿ ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಣ್ಣ!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಆಸ್ತಿಯ ಆಸೆಗಾಗಿ ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಣ್ಣ!

ಆಸ್ತಿಯ ಆಸೆಗಾಗಿ ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಣ್ಣ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!