ನೆರೆಯ ನೇಪಾಳದಲ್ಲಿ ಭಾರಿ ಪ್ರವಾಹಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈಗಾಗ್ಲೇ 115 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ನಾಪತ್ತೆಯಾದ 79 ಜನರಿಗಾಗಿ ಹುಡುಕಾಟ ನಡೆಯುತ್ತಿದೆ. ಕಠ್ಮಂಡು ಸೇರಿದಂತೆ ನೇಪಾಳದ ಹಲವೆಡೆ ಭಾರಿ ಮಳೆ, ಪ್ರವಾಹದಿಂದ ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.ಭೂಕುಸಿತದಿಂದ ನಾಪತ್ತೆಯಾದ ಜನರಿಗಾಗಿ ಹುಡುಕಾಟ ನಡೆಯುತ್ತಿದೆ. ರಾಜಧಾನಿ ಕಠ್ಮಂಡು ಸೇರಿದಂತೆ ನೇಪಾಳದ ಹಲವೆಡೆ ಭಾರಿ ಮಳೆ, ಪ್ರವಾಹದಿಂದ ಇಡೀ ಊರುಗಳು ಜಲಾವೃತಗೊಂಡಿವೆ. ಮನೆ ಕಳೆದುಕೊಂಡು ನಿರಾಶ್ರಿತರಾದ ಜನರನ್ನು ರಕ್ಷಣಾಪಡೆಗಳು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ.
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್ ಡೀಲ್, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಬೆಂಗಳೂರು : ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...
Read moreDetails













