• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೆತನ್ಯಾಹು ಹತ್ಯೆಗೆ ಯತ್ನ: ಇಸ್ರೇಲ್ ಪ್ರಧಾನಿ ಮನೆ ಮೇಲೆ ಹೆಜ್ಬೊಲ್ಲಾ ಡ್ರೋನ್ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ,!

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ಟೆಲ್ ಅವೀವ್: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಡ್ರೋನ್ ಮೂಲಕ ದಾಳಿಗೆ ಹೆಜ್ಬುಲ್ಲಾ ಉಗ್ರ ಸಂಘಟನೆ ಯತ್ನಿಸಿದ್ದು ಈ ವೇಳೆ ಡ್ರೋನ್ ಅನ್ನು ಹೊಡೆದುರುಳಿಸುವ ಮೂಲಕ ಭದ್ರತಾ ಸಿಬ್ಬಂದಿ ಹತ್ಯೆ ಯತ್ನವನ್ನು ವಿಫಲಗೊಳಿಸಿವೆ.

ADVERTISEMENT

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸವನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲಾ ಡ್ರೋನ್ ದಾಳಿ ನಡೆಸಿದೆ. ಪ್ರಧಾನಿ ನೆತನ್ಯಾಹು ಅವರ ಖಾಸಗಿ ನಿವಾಸವಿರುವ ಹೈಫಾದ ಸಿಸೇರಿಯಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಲೆಬನಾನ್‌ನಿಂದ ಉಡಾವಣೆಯಾದ ಡ್ರೋನ್ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಇಸ್ರೇಲಿ ಸೇನೆ (ಐಡಿಎಫ್) ಹೇಳಿದೆ. ಜೆರುಸಲೆಮ್ ಪೋಸ್ಟ್ ವರದಿಯ ಪ್ರಕಾರ, ಸಿಸೇರಿಯಾದಲ್ಲಿ ಡ್ರೋನ್ ದಾಳಿಯ ಸಮಯದಲ್ಲಿ ಟೆಲ್ ಅವಿವ್‌ನಲ್ಲಿ ಸೈರನ್‌ಗಳ ಶಬ್ದವೂ ಕೇಳಿಸಿತು.

ಡ್ರೋನ್ ದಾಳಿಗೆ ಗುರಿಯಾದ ಕಟ್ಟಡವು ನೆತನ್ಯಾಹು ಅವರ ಮನೆಯ ಭಾಗವಾಗಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಹೇಳಿಕೊಂಡಿವೆ. ಇನ್ನೂ ಎರಡು ಡ್ರೋನ್‌ಗಳನ್ನು ಏಕಕಾಲದಲ್ಲಿ ಉಡಾವಣೆ ಮಾಡಲಾಗಿದ್ದು, ಅವುಗಳನ್ನು ತಡೆಹಿಡಿಯಲಾಗಿದೆ ಎಂದು ಐಡಿಎಫ್ ಹೇಳಿದೆ. ಈ ಕಾರಣದಿಂದಾಗಿ, ಗಿಲೋಟ್ ಮಿಲಿಟರಿ ನೆಲೆಯಲ್ಲಿ ಸೈರನ್‌ಗಳ ಕೂಗಿಕೊಂಡಿದ್ದವು. ಆದರೆ ನಂತರ ಆ ಪ್ರದೇಶದಲ್ಲಿ ಡ್ರೋನ್‌ಗಳು ಇರಲಿಲ್ಲ ಎಂದು ಸೇನೆಯು ಹೇಳಿದೆ.

ಶನಿವಾರ ಬೆಳಿಗ್ಗೆಯೇ, ಲೆಬನಾನ್‌ನಿಂದ ಟಿಬೇರಿಯಾಸ್ ಮತ್ತು ಇಸ್ರೇಲ್‌ನ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ರಾಕೆಟ್ ದಾಳಿಗಳು ಪ್ರಾರಂಭವಾದವು. ಹಲವಾರು ರಾಕೆಟ್‌ಗಳು ಗಲಿಷಿಯಾ ಸಮುದ್ರಕ್ಕೆ ಬೀಳುತ್ತಿರುವುದು ಕಂಡುಬಂದಿದೆ. ಯಾರಿಗೂ ಗಾಯಗಳಾಗಿಲ್ಲ. ಟೆಲ್ ಅವಿವ್ ಮತ್ತು ನಗರದ ಉತ್ತರ ಪ್ರದೇಶಗಳಲ್ಲಿ ಡ್ರೋನ್ ದಾಳಿಯ ಎಚ್ಚರಿಕೆಯ ಸೈರನ್‌ಗಳು ಕೂಗಿಕೊಂಡರೂ, ಆದರೆ ಅಲ್ಲಿ ಯಾವುದೇ ಸ್ಫೋಟಗಳು ಕೇಳಿಬಂದಿಲ್ಲ.

ಕಳೆದ ಕೆಲ ಗಂಟೆಗಳ ನಂತರ ಲೆಬನಾನ್‌ನಿಂದ ಇಸ್ರೇಲಿ ಪ್ರದೇಶವನ್ನು ಪ್ರವೇಶಿಸಿದ ಮೂರು ಯುಎವಿಗಳನ್ನು ಗುರುತಿಸಲಾಗಿದೆ ಎಂದು ಐಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ. ಮತ್ತೊಂದು UAV ಸಿಸೇರಿಯಾ ಪ್ರದೇಶದಲ್ಲಿ ಕಟ್ಟಡಕ್ಕೆ ಅಪ್ಪಳಿಸಿತು. ಯಾರಿಗೂ ಗಾಯವಾಗಿರುವ ಬಗ್ಗೆ ವರದಿಯಾಗಿಲ್ಲ.

#BREAKING: Hezbollah Drone from Lebanon targets Israeli PM Benjamin Netanyahu's private rsidence in Caesarea. Out of three UAVs, one crashed into this area with Emergency services closing off streets. No major damage has been reported so far. More details are still awaited. pic.twitter.com/GsyXyJM9I5

— Aditya Raj Kaul (@AdityaRajKaul) October 19, 2024

Tags: Benjamin Netanyahu's private rsidenceCaesareaEmergency services closing off streets.Hezbollah Drone.Lebanon targets Israeli PM
Previous Post

ವಾಮಾಚಾರಕ್ಕೆ ಬೆಚ್ಚಿಬಿದ್ದ ಮಲೆನಾಡು: ಮೈಸೂರಿನಲ್ಲೂ ಮಾಟಕ್ಕೆ ಓರ್ವ ಬಲಿ!

Next Post

ಹೈದರಾಬಾದ್:ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post

ಹೈದರಾಬಾದ್:ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!