ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಸ್ರೇಲ್ ಪ್ರಧಾನಿಯವರ ಆರೋಗ್ಯ ಹಾಗೂ ಸಾವಿನ ವದಂತಿಗಳನ್ನು ತಳ್ಳಿಹಾಕಿರುವ ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೆನ್ ಅಜರ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆರೋಗ್ಯವಾಗಿದ್ದು ಜೀವಂತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ADVERTISEMENT ಇತ್ತೀಚೆಗೆ ನೆತನ್ಯಾಹು ಅವರ ಸಾರ್ವಜನಿಕ ಭಾಷಣವು ಎಐ ತಂತ್ರಜ್ಞಾನ ಬಳಸಿ ರಚಿಸಲಾಗಿದೆ ಹಾಗೂ ಅವರು ಮೃತಪಟ್ಟಿದ್ದಾರೆ ಎಂಬಂತೆ ಕೆಲವು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ಹರಿದಾಡುತ್ತಿದ್ದವು. ಈ ವದಂತಿಗಳು ವಿವಿಧ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಡಿ ಅಧಿಕೃತ ವಿಡಿಯೋಗಳ ವಿಶ್ವಾಸಾರ್ಹತೆ ಕುರಿತು ಚರ್ಚೆಗೆ ಕಾರಣವಾಗಿತ್ತು. … Continue reading ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed