• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T-20 ವಿಶ್ವಕಪ್‌; ನೆದರ್ಲೆಂಡ್‌ಗೆ 5 ವಿಕೆಟ್‌ ಜಯ

ಪ್ರತಿಧ್ವನಿ by ಪ್ರತಿಧ್ವನಿ
November 2, 2022
in ಕ್ರೀಡೆ
0
T-20 ವಿಶ್ವಕಪ್‌; ನೆದರ್ಲೆಂಡ್‌ಗೆ 5 ವಿಕೆಟ್‌ ಜಯ
Share on WhatsAppShare on FacebookShare on Telegram

ಆರಂಭಿಕ ಮ್ಯಾಕ್ಸ್‌ ಓಡ್ವ್ಯಾಡ್‌ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಟಾಮ್‌ ಕೂಪರ್‌ ಸ್ಪೋಟಕ ಬ್ಯಾಟಿಂಗ್‌ ಫಲವಾಗಿ ನೆದರ್ಲೆಂಡ್‌ ತಂಡವು ಜಿಂಬಾಬ್ವೆ ವಿರುದ್ದ 5 ವಿಕೆಟ್‌ಗಳ ಜಯ ಸಾಧಿಸಿದೆ.

ADVERTISEMENT

ಅಡಿಲೇಡ್‌ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಸಿಕಂದರ್‌ ರಾಜ(40 ರನ್‌, 24 ಎಸೆತ, 3 ಬೌಂಡರಿ, 3 ಸಿಕ್ಸರ್‌) ಸ್ಪೋಟಕ ಬ್ಯಾಟಿಂಗಗ ಫಲವಾಗಿ 19.2 ಓವರ್‌ಗಳಲ್ಲಿ 117 ರನ್‌ಗಳಿಗೆ ಸರ್ವ ಪತನವಾಯಿತ್ತು.

ಗುರಿ ಬೆನ್ನಟ್ಟಿದ ನೆರ್ದಲೆಂಡ್‌ ತಂಡವು ಆರಂಭಿಕ ಮ್ಯಾಕ್ಸ್‌ ಓಡ್ವ್ಯಾಡ್‌(52 ರನ್‌, 47 ಎಸೆತ, 8 ಬೌಂಡರಿ, 1 ಸಿಕ್ಸರ್‌) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಟಾಮ್‌ ಕೂಪರ್‌ (32 ರನ್‌, 29 ಎಸೆತ, 2 ಬೌಂಡರಿ, 1 ಸಿಕ್ಸರ್‌) ಸ್ಪೋಟಕ ಬ್ಯಾಟಿಂಗ್‌ ಫಲವಾಗಿ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 120 ರನ್‌ ಗಳಿಸಿತ್ತು.

A good performance from Netherlands to seal a victory against Zimbabwe in Adelaide 👏#T20WorldCup | #ZIMvNED | 📝: https://t.co/wGbASDnUsj pic.twitter.com/PRq9lAxdDi

— ICC (@ICC) November 2, 2022
Tags: Covid 19ಕರೋನಾಕೋವಿಡ್-19
Previous Post

ಬೆಂಗಳೂರಿನ ಖಾಸಗಿ ಶಾಲೆ ವಿರುದ್ದ ಫೋರ್ಜರಿ ಕೇಸ್‌ ದಾಖಲು

Next Post

T-20 ವಿಶ್ವಕಪ್‌; ಪುಟಿದೇಳುವ ವಿಶ್ವಾಸದಲ್ಲಿ ಭಾರತ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
T-20 ವಿಶ್ವಕಪ್‌; ಪುಟಿದೇಳುವ ವಿಶ್ವಾಸದಲ್ಲಿ ಭಾರತ

T-20 ವಿಶ್ವಕಪ್‌; ಪುಟಿದೇಳುವ ವಿಶ್ವಾಸದಲ್ಲಿ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada