• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in Top Story, ಕರ್ನಾಟಕ, ವಿಡಿಯೋ
0
Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?
Share on WhatsAppShare on FacebookShare on Telegram

ಮೈಸೂರು: ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್(Rajath kishan) ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ADVERTISEMENT
Session: ಇದೇ ನರೇಂದ್ರ ಸ್ವಾಮಿ ನಮ್ಮ ಪಾರ್ಟಿಗೆ ಬಂದು ಮಜಾ ಮಾಡಿ ಹೋದ್ರು ಎಂದ ಅಶೋಕ್‌ ಮಾತಿಗೆ ಗಲಾಟೆ #pratidhvani

ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ರಜತ್ ಕಿಶನ್ ಫೋಟೋಶೂಟ್ ನಡೆಸಿದ್ದಾರೆ. ಕಾರಿನಿಂದ ಕೆಳಗಿಳಿದು ಕೈಯಲ್ಲಿ ಸಿಗರೇಟ್ ಹಿಡಿದು ಹೊಗೆ ಬಿಡುತ್ತಾ, ಸಿನೆಮಾದ ಶೈಲಿಯಲ್ಲಿ ಫೋಸ್ ನೀಡಿರುವ ವಿಡಿಯೋ ಹಾಗೂ ಫೋಟೋಗಳನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಅದರಲ್ಲೂ ಪಾರಂಪರಿಕ ಮಹತ್ವ ಹೊಂದಿರುವ ಕಟ್ಟಡದ ಆವರಣದಲ್ಲಿ ಇಂತಹ ವರ್ತನೆ ತೋರಿರುವುದು ಕಾನೂನು ಉಲ್ಲಂಘನೆಯ ಜೊತೆಗೆ, ಮೈಸೂರಿನ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆ ತಂದಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೇವಲ ರೀಲ್ಸ್ ಹಾಗೂ ಪ್ರಚಾರಕ್ಕಾಗಿ ಈ ರೀತಿಯ ವಿಡಿಯೋಗಳನ್ನು ಮಾಡಿರುವುದು ಬೇಜವಾಬ್ದಾರಿ ವರ್ತನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Special Session: ಬಿಜೆಪಿ ಚಿತ್ರಿಸಿದ ರಾಮ ನಮ್ಮ ರಾಮ ಆಗಿರ್ಲಿಲ್ಲ.. ನಮ್ಮ ರಾಮ ಹೇಗಿದ್ದ ಗೊತ್ತಾ? #pratidhvani

ಪಾರಂಪರಿಕ ತಾಣಗಳನ್ನು ಫೋಟೋಶೂಟ್‌ಗಾಗಿ ಬಳಸುವುದು ತಪ್ಪಲ್ಲ, ಆದರೆ ಅವುಗಳ ಘನತೆಯನ್ನು ಕಾಪಾಡಬೇಕು. ಸೆಲೆಬ್ರಿಟಿಗಳ ವರ್ತನೆ ಯುವಕರ ಮೇಲೆ ಪರಿಣಾಮ ಬೀರುತ್ತದೆ. ಜೈಲಿಗೆ ಹೋಗಿ ಬಂದರೂ ಬುದ್ಧಿ ಬಂದಿಲ್ಲವೇ? ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿರುವುದು ಬೇಜವಾಬ್ದಾರಿತನ ಎನ್ನುವ ಕಮೆಂಟ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Lakshmi hebbalkar  ಅಣ್ಣ ಅಣ್ಣ ನನ್ನ ಮಾತು ಕೇಳಿ   ಅಂದ್ರು ಕೇಳಲಿಲ್ಲ ಕಾಂಗ್ರೆಸ್ ನಾಯಕ #pratidhvani #assembly

ರಜತ್ ಕಿಶನ್ ವಿವಾದಗಳಲ್ಲಿ ಸಿಲುಕುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಚಿತ್ರೀಕರಣ ಸೆಟ್‌ನಲ್ಲಿ ಮಾರಕಾಸ್ತ್ರವಾದ ಮಚ್ಚು ಹಿಡಿದು ವಿಡಿಯೋಶೂಟ್ ಮಾಡಿಸಿಕೊಂಡಿದ್ದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಆ ಪ್ರಕರಣದಲ್ಲಿ ಜೈಲು ಸೇರಿ, ಬೇಲ್ ಮೇಲೆ ಬಿಡುಗಡೆಯಾಗಿದ್ದ ರಜತ್ ಇದೀಗ ಮತ್ತೊಮ್ಮೆ ವಿವಾದಾತ್ಮಕ ವರ್ತನೆಯ ಮೂಲಕ ಸುದ್ದಿಯಾಗಿದ್ದಾರೆ.

Tags: BBKbbk 12Bigg Bossbigg boss kannadaKannadakannada newsRajath Bujjirajath kishanSocial MediavideoViral Video
Previous Post

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Next Post

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

Related Posts

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ
Top Story

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

by ಪ್ರತಿಧ್ವನಿ
February 6, 2026
0

ಚಿತ್ರರಂಗ ಮತ್ತು ಡ್ರಗ್ಸ್ ಪ್ರಕರಣಗಳ ನಡುವಿನ ನಂಟು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ( Drugs Case) ಪತ್ತೆಯಾಗಿದ್ದು, ನಟಿ(Actress) ಹಾಗೂ...

Read more
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Next Post
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!