• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್ ಬಾಗ್, ಕಬ್ಬನ್ ಪಾರ್ಕ್‌ಗಿಂತಲೂ ದೊಡ್ಡದಾದ ಗಾರ್ಡನ್.!!

Any Mind by Any Mind
September 30, 2021
in ಕರ್ನಾಟಕ
0
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್ ಬಾಗ್, ಕಬ್ಬನ್ ಪಾರ್ಕ್‌ಗಿಂತಲೂ ದೊಡ್ಡದಾದ ಗಾರ್ಡನ್.!!
Share on WhatsAppShare on FacebookShare on Telegram

ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮೀರಿಸುವಂತೆ  ತೋಟಗಾರಿಕೆ ಇಲಾಖೆಯಿಂದ ಅತಿದೊಡ್ಡ ಸಸ್ಯ ಉದ್ಯಾನ ನಿರ್ಮಿಸಲು ನಿರ್ಧರಿಸಲಾಗಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ತೋಟಗಾರಿಕಾ ಸಚಿವ ಮುನಿರತ್ನ ಸೂಚನೆ ನೀಡಿದ್ದಾರೆ.

ADVERTISEMENT

ಸಿಲಿಕಾನ್ ಸಿಟಿಯಲ್ಲಿ ವಿಹಾರಕ್ಕೆ ಹೋಗುವ ವಿಚಾರ ಬಂದ್ರೆ  ಮೊದಲಿಗೆ ನೆನಪಾಗೋದೆ ಲಾಲ್ ಬಾಗ್ ಅಥವಾ ಕಬ್ಬನ್ ಪಾರ್ಕ್. ಈಗ ಅವೆರಡನ್ನು ಮೀರಿಸುವಂತಹ ದೊಡ್ಡ ಪಾರ್ಕ್ ನಿರ್ಮಾಣಕ್ಕೆ  ಯೋಜನೆ ಮಾಡಿಕೊಳ್ಳಲಾಗಿದೆ. ಅಹಮದಾಬಾದ್ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ದೊಡ್ಡ ಉದ್ಯಾನ ನಿರ್ಮಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಲಾಲ್‌ಬಾಗ್, ಕಬ್ಬನ್ ಪಾರ್ಕ್‌ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದಾರೆ.  ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. 600-800 ಎಕರೆ ವಿಸ್ತೀರ್ಣದಲ್ಲಿ ಪಾರ್ಕ್ ನಿರ್ಮಿಸುವ ತೀರ್ಮಾನಕ್ಕೆ,  ಅಕ್ಟೋಬರ್ 4ರಂದು ವಿಧಾನಸೌಧದಲ್ಲಿ ಸಭೆ ನಿಗದಿ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ತಿಳಿಸಿದ್ದಾರೆ.

Tags: BanglorebengaluruGardenparkಕಬ್ಬನ್ ಪಾರ್ಕ್ಗಾರ್ಡನ್ತೋಟಗಾರಿಕಾ ಇಲಾಖೆತೋಟಗಾರಿಕಾ ಸಚಿವ ಮುನಿರತ್ನಬೆಂಗಳೂರುಮುನಿರತ್ನಲಾಲ್ ಬಾಗ್ಸಿಲಿಕಾನ್ ಸಿಟಿ
Previous Post

ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ ಕ್ಯಾಂಡಿಡೇಟ್ಸ್ ಫಿಕ್ಸ್, ಜೆಡಿಎಸ್‌ನಿಂದ ʼಇಂಡಿʼಯ ರವಿಕಾಂತ್ ಪಾಟೀಲ್?

Next Post

ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ BMTC Electric Bus: ಈ ಎಲೆಕ್ಟ್ರಿಕ್ ಬಸ್ ವಿಶೇಷತೆ ಏನು ?

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ BMTC Electric Bus: ಈ ಎಲೆಕ್ಟ್ರಿಕ್ ಬಸ್ ವಿಶೇಷತೆ ಏನು ?

ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ BMTC Electric Bus: ಈ ಎಲೆಕ್ಟ್ರಿಕ್ ಬಸ್ ವಿಶೇಷತೆ ಏನು ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!