• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿತ್ರದುರ್ಗ; SJM ವಿದ್ಯಾಪೀಠದ ಸಿಇಒ ಆಗಿ ಭರತ್‌ ಕುಮಾರ್‌ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
December 6, 2022
in ಕರ್ನಾಟಕ
0
ಚಿತ್ರದುರ್ಗ; SJM ವಿದ್ಯಾಪೀಠದ ಸಿಇಒ ಆಗಿ ಭರತ್‌ ಕುಮಾರ್‌ ನೇಮಕ
Share on WhatsAppShare on FacebookShare on Telegram

ಮಠದಲ್ಲಿ ವಾಸವಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಿಡಿದ ಆರೋಪದ ಮೇಲೆ ಜೈಲ್ಲಿನಲ್ಲಿರುವ ಮುರುಘಾ ಶ್ರೀಗಳ ಬಂಧನದ ನಂತರ ಮುರುಘಾ ಮಠದ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ADVERTISEMENT

ಇದೀಗ ಮರುಘಾ ಮಠಕ್ಕೆ ಸಂಬಂಧಿಸಿದ SJM ವಿದ್ಯಾಪೀಠಕ್ಕೆ ನೂತನ ಮುಖ್ಯಸ್ಥ(CEO)ರಾಗಿ ಅನಿವಾಸಿ ಭಾರತೀಯ ಭರತ್‌ ಕುಮಾರ್‌ರನ್ನು ನೇಮಕ ಮಾಡಲಾಗಿದೆ.

ಮೂಲತಃ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಸಿದ್ದವನಹಳ್ಳಿ ಮೂಲದವರಾದ ಭರತ್‌ ಕುಮಾರ್‌ ಅಮೆರಿಕಾದ ಪ್ರತಿಷ್ಠಿತ ಕಂಪನಿ OSIನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ತನ್ನ ತಾಯ್ನಾಡಿನಲ್ಲಿ ಸೇವೆ ಸಲ್ಲಿಸುವ ಹಂಬಲದಿಂದ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ SJM ಆಡಳಿತ ಮಂಡಳಿ ಸದಸ್ಯರು ಮುರುಘಾ ಶ್ರೀಗಳ ಬಂಧನದ ನಂತರ ಸ್ಥಾನಗಳು ತೆರವಾಗಿದ್ದ ಕಾರಣ ಇದೀಗ ವಿದ್ಯಾಪೀಠದ ನೂತನ ಮುಖ್ಯಸ್ಥರಾಗಿ ಭರತ್‌ಕುಮಾರ್‌ರನ್ನು ಮಠದ ಆಡಳಿತ ಮಂಡಳಿ ನೇಮಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭರತ್‌ ಕುಮಾರ್‌ ಇದು ಬಹಳ ಖುಷಿಯ ವಿಚಾರ ಹಾಗೂ ಅತ್ಯಂತ ಜವಾಬ್ದಾರಿಯುತ ಕೆಲಸವಾಗಿದೆ . ಮಠದ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಅಬೀವರದ್ದಿ ಮಾಡುವುದು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡುವುದು ನನ್ನ ಉದ್ದೇಶ ಎಂದು ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೈಸೂರು; ಪರಿನಿರ್ವಾಣ ದಿನಾಚರಣೆಯಲ್ಲಿ‌ ಮಾತಿನ ಚಕಮಕಿ

Next Post

ರಾಜ್ಯದಲ್ಲಿ ಅವಧಿಗೂ ಮುನ್ನವೇ ಎಲೆಕ್ಷನ್​​..! ಇಂದು ಅಥವಾ ನಾಳೆ ಅಂತಿಮ ತೀರ್ಮಾನ ?

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ರಾಜ್ಯದಲ್ಲಿ ಅವಧಿಗೂ ಮುನ್ನವೇ ಎಲೆಕ್ಷನ್​​..! ಇಂದು ಅಥವಾ ನಾಳೆ ಅಂತಿಮ ತೀರ್ಮಾನ ?

ರಾಜ್ಯದಲ್ಲಿ ಅವಧಿಗೂ ಮುನ್ನವೇ ಎಲೆಕ್ಷನ್​​..! ಇಂದು ಅಥವಾ ನಾಳೆ ಅಂತಿಮ ತೀರ್ಮಾನ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!