ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಪ್ರತಿದಿನ ಏರಿಳಿತ ಕಾಣುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದು 36 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
