• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುತ್ತೂರು ಜಾತ್ರಾಮಹೋತ್ಸವಕ್ಕೆ ನೂತನ ವಸ್ತ್ರ ಸಂಹಿತೆ : ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
April 8, 2023
in Top Story, ಕರ್ನಾಟಕ
0
ಪುತ್ತೂರು ಜಾತ್ರಾಮಹೋತ್ಸವಕ್ಕೆ ನೂತನ ವಸ್ತ್ರ ಸಂಹಿತೆ : ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿರ್ಬಂಧ
Share on WhatsAppShare on FacebookShare on Telegram

ಮಂಗಳೂರು : ಕರಾವಳಿ ಜಿಲ್ಲೆಯ ಪ್ರಸಿದ್ಧ ಪುತ್ತೂರು ಶ್ರೀ ಮಹಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈ ಬಾರಿ ಪುತ್ತೂರು ಮಹಲಿಂಗೇಶ್ವರ ಜಾತ್ರೆಯಲ್ಲಿ ಈ ಬಾರಿ ಎರಡು ಪ್ರಮುಖ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪುತ್ತೂರು ಜಾತ್ರೆಗೆ ಈ ಬಾರಿ ನೂತನ ವಸ್ತ್ರ ಸಂಹಿತೆ ಜಾರಿಯಾಗಿದೆ. ಇದರ ಜೊತೆಯಲ್ಲಿ ಅನ್ಯಧರ್ಮೀಯರಿಗೆ ಜಾತ್ರೆಯಲ್ಲಿ ಸಂತೆ ವ್ಯಾಪಾರ ಮಾಡದಂತೆ ನಿರ್ಬಂಧ ಹೇರಲಾಗಿದೆ.

ADVERTISEMENT

ಏಪ್ರಿಲ್​ 10 ರಿಂದ 20ನೇ ತಾರೀಖಿನವರೆಗೆ ಜಾತ್ರೆ ನಡೆಯಲಿದೆ. ಏಪ್ರಿಲ್​ 17ರಂದು ಪ್ರಸಿದ್ಧ ಸುಡುಮದ್ದು ಪ್ರದರ್ಶನಗಳ ʼಪುತ್ತೂರು ಬೆಡಿʼ ಕಾರ್ಯಕ್ರಮ ನಡೆಯಲಿದೆ. ಸದ್ಯ ಕರಾವಳಿ ಜಿಲ್ಲೆಯಲ್ಲಿ ನಡೆದ ಬಹುತೇಕ ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಪುತ್ತೂರು ಮಹಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿಯೂ ಈ ನಿರ್ಬಂಧ ಮುಂದುವರಿದಿದೆ.

ದೇಗುಲದ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪುಷ್ಕರಣಿಗೆ ಇಳಿಯುವ ಭಕ್ತಾದಿಗಳು ಕಡ್ಡಾಯ ವಸ್ತ್ರ ಸಂಹಿತೆ ಪಾಲಿಸಬೇಕು. ಪುರುಷರು ಲುಂಗಿ, ಧೋತಿ ಧರಿಸಿದ್ರೆ ಮಹಿಳೆಯರು ಕಡ್ಡಾಯವಾಗಿ ಸೀರೆ ಉಡಬೇಕು ಎಂದು ಸೂಚಿಸಲಾಗಿದೆ. ಬ್ರಹ್ಮರಥ ಸೇವೆಯಲ್ಲಿ ಭಾಗಿಯಾಗುವವರಿಗೂ ವಸ್ತ್ರ ಸಂಹಿತೆ ಕಡ್ಡಾಯವಾಗಿದ್ದು , ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗುವವರಿಗೂ ವಸ್ತ್ರ ಸಂಹಿತೆ ಇರಲಿದೆ.

ಇನ್ನು ದೇವರ ಬ್ರಹ್ಮರಥ ಸೇವೆ ಮಾಡುವವರಿಗೂ ಈ ಕಡ್ಡಾಯ ವಸ್ತ್ರಸಂಹಿತೆ ನಿಯಮ ಅನ್ವಯವಾಗಲಿದೆ. ಕ್ಷೇತ್ರದಲ್ಲಿ ನಡೆಯುವ 10 ದಿನದ ಜಾತ್ರಾ ಮಹೋತ್ಸವದಲ್ಲೂ ಭಕ್ತರು ಸಾಂಪ್ರದಾಯಿಕ ಉಡುಗೆ ತೊಟ್ಟು ಕ್ಷೇತ್ರಕ್ಕೆ ಬರಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿಕೊಂಡಿದೆ.

Tags: Ban on non-religious tradersNew Dress CodePuttur Jatramahotsava
Previous Post

ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು : ಸಿಎಂ ಬಸವರಾಜ ಬೊಮ್ಮಾಯಿ

Next Post

ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ 

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ 

ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!