ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿದ ಹೊಸ ಐಟಿ ಮಾರ್ಗ ಸೂಚಿಗಳನ್ನು ಅನುಸರಿಸದಿದ್ದರೆ ಸಾಮಾಜಿಕ ಜಾಲತಾಣಗಳಾದ ಫೇಸ್, ಟ್ವಿಟರ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸಿ ಸೇವೆ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ADVERTISEMENT ಕೇಂದ್ರ ಸರ್ಕಾರ ಕಳೆದ ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಹೊಸ ಐಟಿ ನಿಯಮವನ್ನು ರೂಪಿಸಿದೆ. ಆ ನಿಯಮಗಳ ಪಾಲನೆಗೆ ಮೂರು ತಿಂಗಳ ಗಡುವು ನೀಡಲಾಗಿತ್ತು. ಇದೀಗ ಗಡುವು ಮೇ 25 ಕ್ಕೆ ಕೊನೆಗೊಳ್ಳುತ್ತದೆ ಆದರೆ ಇದುವರೆಗೂ ವಾಟ್ಸಪ್, ಫೇಸ್ಬುಕ್, ಟ್ವಿಟರ್ ಸೇರಿದಂತೆ … Continue reading ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!