• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ! : ಹೊಸ ಹೆಸರು ಏನು ಗೊತ್ತೇ?

Any Mind by Any Mind
June 24, 2022
in ಕರ್ನಾಟಕ
0
ಬೈಬಲ್, ಖುರಾನ್ ಅನ್ನು ಭಗವದ್ಗೀತೆಯೊಂದಿಗೆ ಹೋಲಿಸಲು ಸಾಧ್ಯವಿಲ್ಲ : ಸಚಿವ ಬಿ‌.ಸಿ ನಾಗೇಶ್
Share on WhatsAppShare on FacebookShare on Telegram

ADVERTISEMENT

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯೆಂದು ಮರುನಾಮಕರಣ ಮಾಡಲಾಗಿದೆ. ಪ್ರಾಥಮಿಕ, PU ಶಿಕ್ಷಣ ಇಲಾಖೆ ಒಟ್ಟುಗೂಡಿಸಿ ಮರುನಾಮಕರಣ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದೇಶ ಪತ್ರದಲ್ಲಿ, ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ, 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀಡಿ 20201 ರಲ್ಲಿಯೂ ಸಹ ಸದರಿ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ) ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಿಸಿದ್ದಾರೆ, ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ” ಎಂಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ಮೇಲೆ ಓದಲಾದ ಟಿಪ್ಪಣಿಯಲ್ಲಿ ಮಾನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುತ್ತಾರೆ. ಸದರಿ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ಸುಧಾರಣೆಯ ಅಭಿಪ್ರಾಯವನ್ನು ಪಡೆಯಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ (Department of School Education and Gteracy) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಾಹುಲ್ ಗಾಂಧಿ, ಕಾಂಗ್ರೆಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ

Next Post

ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ : ರಾಜ್ಯ ಸರ್ಕಾರವನ್ನು ಟೀಕಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ

Related Posts

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
0

ದೇವನಹಳ್ಳಿಯಲ್ಲಿ (Devanahalli) ಭೂಸ್ವಾದೀನ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿರುವ ರೈತರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ (cm siddaramaiah) ಮುಂದಾಗಿದ್ದಾರೆ. ಇಂದು ಬೆಳಗ್ಗೆ ೧೧.೩೦ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ...

Read moreDetails
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ : ರಾಜ್ಯ ಸರ್ಕಾರವನ್ನು ಟೀಕಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ

ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ : ರಾಜ್ಯ ಸರ್ಕಾರವನ್ನು ಟೀಕಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ

Please login to join discussion

Recent News

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!