• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

ಪ್ರತಿಧ್ವನಿ by ಪ್ರತಿಧ್ವನಿ
March 25, 2026
in ಕ್ರೀಡೆ
0
ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಐಪಿಎಲ್‌ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)ಗೆ ಹೊಸ ಮಾಲಿಕರ ಆಗಮನದ ಸುದ್ದಿ ಕ್ರಿಕೆಟ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಬರೋಬ್ಬರಿ ₹16,700 ಕೋಟಿ ರೂಪಾಯಿಗಳ ದಾಖಲೆ ಮೊತ್ತಕ್ಕೆ ತಂಡ ಮಾರಾಟವಾಗಿರುವುದಾಗಿ ವರದಿಗಳು ಸೂಚಿಸುತ್ತಿವೆ.
ಈ ಹಿಂದೆ ಉದ್ಯಮಿ ವಿಜಯ್ ಮಲ್ಯ ಅವರ ಒಡೆತನದಲ್ಲಿದ್ದ ಆರ್‌ಸಿಬಿ ತಂಡವನ್ನು ನಂತರ ಲಂಡನ್ ಮೂಲದ ಡಿಯಾಜಿಯೊ ಸಂಸ್ಥೆ ಖರೀದಿ ಮಾಡಿಕೊಂಡಿತ್ತು. ಇದೀಗ ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಗ್ರೂಪ್, ಬೋಲ್ಡ್ ವೆಂಚರ್ಸ್ ಹಾಗೂ ಬ್ಲ್ಯಾಕ್‌ಸ್ಟೋನ್ ಸಂಸ್ಥೆಗಳು ತಂಡದ ಹೊಸ ಮಾಲಿಕರಾಗಿ ಹೊರಹೊಮ್ಮಿವೆ ಎಂದು ತಿಳಿದುಬಂದಿದೆ.

budget session: ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ಯಾಕೆ? CM ಸಿದ್ದು, ! #pratidhvani

ಈ ಒಪ್ಪಂದ ಐಪಿಎಲ್ ಇತಿಹಾಸದಲ್ಲೇ ಅತಿದೊಡ್ಡ ವ್ಯವಹಾರಗಳಲ್ಲಿ ಒಂದಾಗಿ ಪರಿಗಣಿಸಲ್ಪಡುತ್ತಿದ್ದು, ಪ್ರಸ್ತುತ ಸೀಸನ್ ಮುಗಿದ ಬಳಿಕ ಮಾಲಿಕತ್ವ ಹಸ್ತಾಂತರ ಪ್ರಕ್ರಿಯೆಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹೊಸ ಹೂಡಿಕೆದಾರರ ಪ್ರವೇಶದಿಂದ ತಂಡದ ಆಡಳಿತ, ಮಾರುಕಟ್ಟೆ ತಂತ್ರ ಹಾಗೂ ಭವಿಷ್ಯದ ಯೋಜನೆಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಬಹುದು ಎನ್ನಲಾಗುತ್ತಿದೆ.ಇದರ ನಡುವೆ, ತಂಡದ ಹೆಸರಿನ ಬದಲಾವಣೆ ಕುರಿತ ಚರ್ಚೆಯೂ ಜೋರಾಗಿದೆ. ವಿಜಯ್ ಮಲ್ಯ ತಮ್ಮ ಮದ್ಯದ ಬ್ರ್ಯಾಂಡ್ “ರಾಯಲ್ ಚಾಲೆಂಜರ್ಸ್” ಹೆಸರನ್ನು ತಂಡಕ್ಕೆ ನೀಡಿದ್ದು, ಅದೇ ಹೆಸರು ಇಂದಿಗೂ ಮುಂದುವರಿದಿದೆ. ಆದರೆ ಹೊಸ ಮಾಲಿಕರು ಬ್ರ್ಯಾಂಡಿಂಗ್ ದೃಷ್ಟಿಯಿಂದ ಹೆಸರು ಬದಲಾಯಿಸುವ ಸಾಧ್ಯತೆಗಳನ್ನೂ ತಳ್ಳಿ ಹಾಕಲಾಗುವುದಿಲ್ಲ.

budget session: ಸಿದ್ರಾಮಯ್ಯ ಒಂದೇ ಮಾತಿಗೆ ಎದ್ದಿದ್ದ ಅರವಿಂದ್ ಬೆಲ್ಲದ್ ಗಪ್ ಚುಪ್! #pratidhvani

ಆದರೆ, “ಆರ್‌ಸಿಬಿ” ಎಂಬುದು ಕೇವಲ ಒಂದು ಹೆಸರು ಮಾತ್ರವಲ್ಲ, ಅಭಿಮಾನಿಗಳ ಭಾವನೆಗಳ ಸಂಕೇತವಾಗಿದೆ. ಹೀಗಾಗಿ ಯಾವುದೇ ಹೆಸರು ಬದಲಾವಣೆ ಸುಲಭದ ನಿರ್ಧಾರವಾಗುವುದಿಲ್ಲ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು ಈ ವಿಚಾರದಲ್ಲಿ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೊಸ ಮಾಲಿಕತ್ವದೊಂದಿಗೆ ಆರ್‌ಸಿಬಿ ತಂಡದಲ್ಲಿ ಹೊಸ ಯುಗ ಆರಂಭವಾಗುವ ನಿರೀಕ್ಷೆ ಹೆಚ್ಚಿದ್ದು, ತಂಡದ ಹೆಸರು ಬದಲಾವಣೆ ಆಗುತ್ತದೆಯೇ ಇಲ್ಲವೇ ಎಂಬ ಕುತೂಹಲ ಸದ್ಯ ಮುಂದುವರಿದಿದೆ.

Tags: enters RCB teamIPLRCBRCB New ownerteam name change
Previous Post

ರಾಜ್ಯದ ಆಯವ್ಯಯದ ಗಾತ್ರ , ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ವಿವರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು…

Next Post

ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ

ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada