Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ಪ್ರತಿಧ್ವನಿ

ಪ್ರತಿಧ್ವನಿ

July 20, 2022
Share on FacebookShare on Twitter

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿದ್ದಾರೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್‌ಗೆ ಇದು ಎರಡನೇ ಸಿನಿಮಾ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಮಿಲಿಂದ್ ಜೋಡಿಯಾಗಿ ಲವ್ ಮಾಕ್ಟೈಲ್ ಖ್ಯಾತಿಯ ರಚೆಲ್ ಡೇವಿಡ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಡ್ರಗ್ಸ್‌ ಪ್ರಕರಣ: ಬಾಲಿವುಡ್‌ ನಟನ ಪುತ್ರ ಸಿದ್ಧಾಂತ್‌ ಕಪೂರ್‌ ಗೆ ಸಮನ್ಸ್

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ತೆರೆಗೆ ಬರಲು ಸಜ್ಜಾದ ವಿಭಿನ್ನ ಕಥೆಯ ವಿಕಿಪೀಡಿಯಾ

ಇತ್ತೀಚೆಗೆ ಸತ್ಯ ಪ್ರಕಾಶ್ ನಿರ್ದೇಶನದಲ್ಲಿ ತೆರೆಕಂಡ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಈ ಚಿತ್ರವನ್ನು ನಿರ್ದೇಶನದ ಜೊತೆ ನಿರ್ಮಾಪಕ ಮಂಜುನಾಥ್ ಜೊತೆಗೂಡಿ ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರಕ್ಕೂ ಮಯೂರ ಪಿಕ್ಚರ್ಸ್ ಡಿ.ಮಂಜುನಾಥ್ ಕೈ ಜೋಡಿಸಿದ್ದಾರೆ. ನೂತನ ಚಿತ್ರದ ಟೈಟಲ್ ಹಾಗೂ ನಾಯಕ ಮಿಲಿಂದ್, ನಾಯಕಿ ರಚೆಲ್ ಡೇವಿಡ್ ಪಾತ್ರದ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರ ತಂಡ

ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾಗ್ಯರಾಜ್, ರಾಜು ಜೇಮ್ಸ್ ಬಾಂಡ್, ಕಳ್ಬೆಟ್ಟದ ದರೋಡೆಕೋರರು ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಾಲ್ಕನೇ ಸಿನಿಮಾವಿದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ವರ್ಕ್,ಅಜಯ್ ಸಂಕಲನ ಚಿತ್ರಕ್ಕಿರಲಿದೆ.

RS 500
RS 1500

SCAN HERE

don't miss it !

ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌
ಸಿನಿಮಾ

ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌

by ಪ್ರತಿಧ್ವನಿ
August 7, 2022
ಬೆಂಗಳೂರಿನ ಕೆರೆ ಒತ್ತುವರಿ ತೆರವು ಮರೆತ ಬಿಬಿಎಂಪಿಗೆ NGT ಚಾಟಿ : ಮಾಹಿತಿ ಕೊಡುವಂತೆ ನೋಟೀಸ್!
ಕರ್ನಾಟಕ

ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾವಳಿ : ಫ್ಲೆಕ್ಸ್, ಬ್ಯಾನರ್ ಮಾಫಿಯಾದ ಬೇರಿಗೆ ಕೈ ಹಾಕಿದ ಬಿಬಿಎಂಪಿ!

by ಪ್ರತಿಧ್ವನಿ
August 6, 2022
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!
ದೇಶ

ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!

by ಪ್ರತಿಧ್ವನಿ
August 2, 2022
ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ಕರ್ನಾಟಕ

ರಾಜ್ಯಾದ್ಯಂತ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

by ಪ್ರತಿಧ್ವನಿ
August 5, 2022
ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?
ದೇಶ

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

by ಫಾತಿಮಾ
August 5, 2022
Next Post
ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ; ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ

ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ; ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ವೆಬ್‌ಸೈಟ್‌ನಲ್ಲಿ ನಾಳೆ ಫಲಿತಾಂಶ ಲಭ್ಯ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ವೆಬ್‌ಸೈಟ್‌ನಲ್ಲಿ ನಾಳೆ ಫಲಿತಾಂಶ ಲಭ್ಯ

ಭಾರತದಲ್ಲಿ ದೇವತಾರಾಧನೆಯ ಆರಂಭದ ಕಾಲಘಟ್ಟವನ್ನು ಗುರುತಿಸುವುದು ಕಷ್ಟ

ಭಾರತದಲ್ಲಿ ದೇವತಾರಾಧನೆಯ ಆರಂಭದ ಕಾಲಘಟ್ಟವನ್ನು ಗುರುತಿಸುವುದು ಕಷ್ಟ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist