• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2022 ರ ಆಗಸ್ಟ್‌ 15 ಒಳಗೆ ಹೊಸ ಸಂಸತ್‌ ಭವನ ನಿರ್ಮಾಣ ಪೂರ್ಣ : ಲೋಕ ಸಭಾ ಸ್ಪೀಕರ್‌ ಓಮ್‌ ಬಿರ್ಲಾ

ಪ್ರತಿಧ್ವನಿ by ಪ್ರತಿಧ್ವನಿ
August 11, 2021
in ದೇಶ
0
2022 ರ ಆಗಸ್ಟ್‌ 15 ಒಳಗೆ ಹೊಸ ಸಂಸತ್‌ ಭವನ ನಿರ್ಮಾಣ ಪೂರ್ಣ : ಲೋಕ ಸಭಾ ಸ್ಪೀಕರ್‌ ಓಮ್‌ ಬಿರ್ಲಾ
Share on WhatsAppShare on FacebookShare on Telegram

ಹೊಸ  ಸಂಸತ್ತು ಭವನದ ನಿರ್ಮಾಣದ ಕಾರ್ಯ ಚಾಲ್ತಿಯಲ್ಲಿದ್ದು, ಮುಂದಿನ ವರ್ಷ ಆಗಸ್ಟ್‌ 15ರ  ಮುನ್ನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಬುಧವಾರ ತಿಳಿಸಿದ್ದಾರೆ.  

ADVERTISEMENT

ಹೊಸ ಕಟ್ಟಡವನ್ನು ಮುಂದಿನ ವರ್ಷ ಪೂರ್ಣಗೊಳಿಸಲು ಸಕಲ ಪ್ರಯತ್ನಗಳನ್ನು ಮಾಡುತ್ತಿದ್ದು, 2022 ರ  ವೇಳೆಗೆ  ದೇಶವು ಪೂರ್ಣಗೊಳಿಸುತ್ತಿರುವ 75 ವರ್ಷಗಳ ಸ್ವಾತಂತ್ರ್ಯ ಸಂಭ್ರಮವನ್ನು ಹೊಸ ಸಂಸತ್ ಭವನದಲ್ಲಿ ಆಚರಿಸಲಿಕ್ಕಿದ್ದೇವೆ” ಎಂದು ಸುದ್ದಿಗಾರರೊಂದಿಗೆ ಬಿರ್ಲಾ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

We will make an effort to see that the new Parliament building is constructed before 15th August (in 2022) and when the nation completes 75 years of Independence, we celebrate it in the new Parliament building: Lok Sabha Speaker Om Birla pic.twitter.com/5Bg70iNU0w

— ANI (@ANI) August 11, 2021

ʼಅಧಿವೇಶನದಲ್ಲಿ ಸದನದ ಕಲಾಪಗಳು  ನಿರೀಕ್ಷೆಯಂತೆ ನಡೆಯದ ಕಾರಣ ನನಗೆ ನೋವಾಗಿದೆ. ಸದನದಲ್ಲಿ ಸಾರ್ವಜನಿಕ  ವಿಷಯಗಳ ಕುರಿತು ನಡೆಯುವ ಸಕರಾತ್ಮಕ ಚರ್ಚೆಗಳು ನಡೆಯಲು ಯಾವಾಗಲೂ ಪ್ರಯತ್ನಿಸುತ್ತೇನೆʼ  ಎಂದು ಸ್ಪೀಕರ್ ಅಳಲು ತೋಡಿಕೊಂಡಿದ್ದಾರೆ.

ಮುಂದೆ ಮಾತನಾಡಿದ ಅವರು ʼಲೋಕಸಭೆಯ ಅಂಗಳದಲ್ಲಿ ಪ್ಲೆಕಾರ್ಡ್‌ಗಳನ್ನು ಹಿಡಿದು, ಘೋಷಣೆಗಳನ್ನು ಕೂಗುವುದು ಸದನದ ಸಂಪ್ರದಾಯಗಳಿಗೆ ಅನುಗುಣವಾಗಿಲ್ಲʼ ಎಂದು ಪ್ರತಿಪಕ್ಷಗಳ ಪ್ರತಿಭಟನೆಯ ಕುರಿತು ಸ್ಪೀಕರ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ಅಧಿವೇಶನಗಳು ತುಂಬಾ ಪ್ರತಿಫಲದಾಯಕ ಹಾಗೂ ಫಲಪ್ರದಾಯಕವಾಗಿತ್ತು. ಆದರೆ ಈ ಬಾರಿಯ ಇಢೀ ಅಧಿವೇಶನ 21 ಗಂಟೆಗಳ ಕಾಲದವರೆಗೆ ನಡೆದರೂ ಫಲಪ್ರದಾಯಕವಾಗಿದ್ದು ಕೇವಲ 22% ರಷ್ಟು ಮಾತ್ರ ಎಂದಿದ್ದಾರೆ.

“ಎಲ್ಲಾ ಪಕ್ಷಗಳ ಸರ್ವಾನುಮತದ ಒಪ್ಪಿಗೆಯೊಂದಿಗೆ ಅಂಗೀಕರಿಸಲ್ಪಟ್ಟ ಒಬಿಸಿ ಮಸೂದೆ ಸೇರಿದಂತೆ ಒಟ್ಟು 20 ಮಸೂದೆಗಳನ್ನು ಸಭೆಯಲ್ಲಿ ಅಂಗೀಕರಿಸಲಾಗಿದೆ. ಪ್ರಧಾನಮಂತ್ರಿ ಮತ್ತು ಎಲ್ಲಾ ಪಕ್ಷಗಳ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸ್ಪೀಕರ್ ಹೇಳಿದ್ದಾರೆ.

ಎಲ್ಲಾ ಸಂಸದರು ಸದನದ ಘನತೆ, ಗೌರವವನ್ನು ಕಾಪಾಡಿಕೊಳ್ಳಬೇಕೆಂದು ನಾನು ಯಾವಾಗಲೂ ನಿರೀಕ್ಷಿಸುತ್ತೇನೆ. ಸದನದಲ್ಲಿ ಚರ್ಚೆಗಳು, ಅಭಿಪ್ರಾಯಗಳು ಮತ್ತು ಭಿನ್ನಾಭಿಪ್ರಾಯಗಳ ಮಂಡನೆಗಳು ಸಹಜ . ಆದರೆ ಸಂಸತ್ತಿನ ಸಾಂವಿಧಾನಿಕ ಸಂಪ್ರದಾಯಗಳಿಗೆ ಅನುಗುಣವಾಗಿ ಸದನವನ್ನು ನಡೆಸಬೇಕು ಮತ್ತು ಅದರ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ನಾನು ಎಲ್ಲ ಸಂಸದರನ್ನು ಒತ್ತಾಯಿಸುತ್ತೇನೆ. ಘೋಷಣೆಗಳು ಮತ್ತುಫಲಕಗಳನ್ನು ಪ್ರದರ್ಶಿಸುವುದು ನಮ್ಮ ಸಂಸತ್ತಿನ ಸಂಪ್ರದಾಯಗಳ ಭಾಗವಲ್ಲʼ ಎಂದು ಲೋಕಸಭಾ ಸ್ಪೀಕರ್ ಹೇಳಿದ್ದಾರೆ.

Tags: Om Birlaparliment
Previous Post

ಮೊಟ್ಟ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಗೆ CPM ಕರೆ: ʻಅಸ್ತಿತ್ವದ ಪ್ರಶ್ನೆʼ ಎಂದ ಬಿಜೆಪಿ !

Next Post

ಸ್ವಾತಂತ್ರ್ಯೋತ್ಸವದ ಜನ್ ಕಿ ಬಾತ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಸ್ವಾತಂತ್ರ್ಯೋತ್ಸವದ ಜನ್ ಕಿ ಬಾತ್

ಸ್ವಾತಂತ್ರ್ಯೋತ್ಸವದ ಜನ್ ಕಿ ಬಾತ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada