• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಏಪ್ರಿಲ್ 1ರಿಂದ ಡಿಜಿಟಲ್ ಹಣ ಪಾವತಿಗೆ ಹೊಸ ನಿಯಮ

ಪ್ರತಿಧ್ವನಿ by ಪ್ರತಿಧ್ವನಿ
March 31, 2026
in ವಾಣಿಜ್ಯ
0
ಏಪ್ರಿಲ್ 1ರಿಂದ ಡಿಜಿಟಲ್ ಹಣ ಪಾವತಿಗೆ ಹೊಸ ನಿಯಮ
Share on WhatsAppShare on FacebookShare on Telegram

ಡಿಜಿಟಲ್ ವಹಿವಾಟುಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ವಂಚನೆಗಳ ಆತಂಕವೂ ಹೆಚ್ಚುತ್ತಿದೆ. ಈ ಹಿನ್ನೆಲೆ ಗ್ರಾಹಕರ ಹಣದ ಸುರಕ್ಷತೆಯನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಏಪ್ರಿಲ್ 1ರಿಂದ ಹೊಸ ಭದ್ರತಾ ನಿಯಮಗಳನ್ನು ಜಾರಿಗೆ ತರುತ್ತಿದೆ.ಹೊಸ ನಿಯಮದ ಪ್ರಕಾರ, ಆನ್‌ಲೈನ್ ಹಣ ವರ್ಗಾವಣೆಗೆ ಎರಡು ಹಂತದ ದೃಢೀಕರಣ (Two-Factor Authentication) ಕಡ್ಡಾಯವಾಗಲಿದೆ. ಇದುವರೆಗೆ ಬಳಕೆಯಲ್ಲಿದ್ದ ಸ್ಟ್ಯಾಟಿಕ್ ಪಿನ್ ಮೂಲಕ ಮಾತ್ರ ಹಣ ವರ್ಗಾವಣೆ ಮಾಡುವ ವ್ಯವಸ್ಥೆಗೆ ಬದಲಾಗಿ, ಇನ್ನುಮುಂದೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

ADVERTISEMENT
Cm Siddaramaiah on by election ನೀವು ವೋಟ್ ಹಾಕಿದರೆ ಮಾತ್ರ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತೆ

ಈ ಹೊಸ ವ್ಯವಸ್ಥೆಯಲ್ಲಿ ಪ್ರತಿಯೊಂದು ವಹಿವಾಟಿಗೂ ವಿಭಿನ್ನ ಭದ್ರತಾ ಕೋಡ್ ಬಳಸಲಾಗುತ್ತದೆ. ಸಾಮಾನ್ಯ ಪಿನ್ ಜೊತೆಗೆ ಮೊಬೈಲ್‌ಗೆ ಬರುವ ಒಟಿಪಿ (OTP) ನಮೂದಿಸುವುದು ಅಥವಾ ಫಿಂಗರ್‌ಪ್ರಿಂಟ್, ಫೇಸ್ ಐಡಿ ಸೇರಿದಂತೆ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಬೇಕಾಗುತ್ತದೆ. ಇದರಿಂದ ಸೈಬರ್ ಅಪರಾಧಿಗಳನ್ನು ತಡೆಗಟ್ಟಲು ನೆರವಾಗಲಿದೆ.ಇದಲ್ಲದೆ, ಈ ನಿಯಮಗಳ ಅನುಷ್ಠಾನದಲ್ಲಿ ಯಾವುದೇ ಲೋಪದಿಂದ ಗ್ರಾಹಕರು ಹಣ ಕಳೆದುಕೊಂಡರೆ, ಅದರ ಹೊಣೆಗಾರಿಕೆಯನ್ನು ಬ್ಯಾಂಕ್‌ಗಳು ಮತ್ತು ಸೇವಾ ಪೂರೈಕೆದಾರರು ಹೊರುವಂತೆ ಆರ್‌ಬಿಐ ಸೂಚಿಸಿದೆ. ಇದರಿಂದ ಬ್ಯಾಂಕುಗಳು ತಮ್ಮ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವತ್ತ ಮುಂದಾಗಿವೆ.

Kerala election :ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ #Incharge ಆಗಿರುವ ರಾಜ್ಯದ  ಸಚಿವ ದಿನೇಶ್ ಗುಂಡೂರಾವ್

ಈ ಹೊಸ ನಿಯಮಗಳು ದೇಶೀಯ ವಹಿವಾಟುಗಳಿಗೆ ಏಪ್ರಿಲ್ 1ರಿಂದ ಅನ್ವಯವಾಗಲಿದ್ದು, ಅಂತಾರಾಷ್ಟ್ರೀಯ ವಹಿವಾಟುಗಳಿಗೆ ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಈ ಕ್ರಮದಿಂದ ಪಾವತಿ ಪ್ರಕ್ರಿಯೆ ಸ್ವಲ್ಪ ನಿಧಾನವಾಗುವ ಸಾಧ್ಯತೆ ಇದ್ದರೂ, ಗ್ರಾಹಕರ ಹಣದ ಭದ್ರತೆ ಹೆಚ್ಚಿಸುವುದು ಮುಖ್ಯ ಉದ್ದೇಶವಾಗಿದೆ.ಗ್ರಾಹಕರು ತಮ್ಮ ಬ್ಯಾಂಕ್ ಖಾತೆ ವಿವರಗಳು ಹಾಗೂ ಮೊಬೈಲ್ ಸಂಖ್ಯೆಯನ್ನು ನವೀಕರಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದೆ.

Tags: cyber fraudcyber safetyDigital PaymentsFintechIndia Banking NewsOnline Banking SecurityOTP VerificationPayment SecurityRBI RulesTwo Factor Authentication
Previous Post

ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್: ₹1 ಲಕ್ಷ ಹೂಡಿಕೆಗೆ ₹45 ಸಾವಿರ ಈ ಲಾಭದ ಅವಕಾಶ 

Next Post

ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ಏಪ್ರಿಲ್ 1ರಿಂದ ರದ್ದಾಗಬಹುದು!

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

May 9, 2026
ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

May 5, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ಏಪ್ರಿಲ್ 1ರಿಂದ  ರದ್ದಾಗಬಹುದು!

ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್' ಏಪ್ರಿಲ್ 1ರಿಂದ ರದ್ದಾಗಬಹುದು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada