• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಏಪ್ರಿಲ್ 1ರಿಂದ ಹೊಸ ಬಾಡಿಗೆ ನಿಯಮ ಜಾರಿ: ವ್ಯವಹಾರ ತಪ್ಪಿದರೆ ಕಠಿಣ ದಂಡ

ಪ್ರತಿಧ್ವನಿ by ಪ್ರತಿಧ್ವನಿ
April 1, 2026
in Uncategorized
0
ಏಪ್ರಿಲ್ 1ರಿಂದ ಹೊಸ ಬಾಡಿಗೆ ನಿಯಮ ಜಾರಿ: ವ್ಯವಹಾರ ತಪ್ಪಿದರೆ ಕಠಿಣ ದಂಡ
Share on WhatsAppShare on FacebookShare on Telegram

ಹೊಸ ಹಣಕಾಸು ವರ್ಷದ ಆರಂಭವಾದ ಏಪ್ರಿಲ್ 1ರಿಂದ ದೇಶದಲ್ಲಿ ಹೊಸ ಆದಾಯ ತೆರಿಗೆ ನಿಯಮಗಳು ಜಾರಿಗೆ ಬರುತ್ತಿದ್ದು, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಂಬಂಧಿಸಿದ ಹಲವು ಪ್ರಮುಖ ಬದಲಾವಣೆಗಳು ಜಾರಿಯಾಗುತ್ತಿವೆ. ವಿಶೇಷವಾಗಿ, ಬಾಡಿಗೆ ಹಾಗೂ ಸೆಕ್ಯೂರಿಟಿ ಡೆಪಾಸಿಟ್ ವ್ಯವಹಾರಗಳಲ್ಲಿ ನಗದು ಬಳಕೆಗೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ.

ADVERTISEMENT
DK Shivakumar : ದಾವಣಗೆರೆಯಲ್ಲಿ ಸಮರ್ಥ್‌ ಗೆಲುವು ಖಚಿತ ಎಂದ ಡಿಕೆ ಶಿವಕುಮಾರ್..! #pradeepishwar

ಹೊಸ ನಿಯಮದ ಪ್ರಕಾರ, ₹20,000ಕ್ಕಿಂತ ಹೆಚ್ಚಿನ ಮೊತ್ತವನ್ನು ಬಾಡಿಗೆ ಅಥವಾ ಅಡ್ವಾನ್ಸ್ ರೂಪದಲ್ಲಿ ನಗದು ಮೂಲಕ ಪಾವತಿಸಲು ಅವಕಾಶ ಇರುವುದಿಲ್ಲ. ಈ ಮೊತ್ತವನ್ನು ಚೆಕ್, ನೆಫ್ಟ್ (NEFT), ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಮೂಲಕವೇ ಪಾವತಿಸಬೇಕು. ನಿಯಮ ಉಲ್ಲಂಘಿಸಿ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಿದರೆ, ಮನೆ ಮಾಲೀಕರಿಗೆ ಆ ಮೊತ್ತಕ್ಕೆ ಸಮಾನವಾದ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.

Davanagere By Election ;  ದಾವಣಗೆರೆಯಲ್ಲಿ  ಸಮರ್ಥ್‌ ಪರ ನಟ ಪ್ರೇಮ್‌ ಭರ್ಜರಿ ಮತಬೇಟೆ..! #pratidhvani

ಇದೇ ನಿಯಮ ಬಾಡಿಗೆದಾರರಿಗೂ ಅನ್ವಯವಾಗುತ್ತದೆ. ಮನೆ ಖಾಲಿ ಮಾಡುವ ಸಂದರ್ಭದಲ್ಲಿ ₹20,000ಕ್ಕಿಂತ ಹೆಚ್ಚಿನ ಅಡ್ವಾನ್ಸ್ ಹಣವನ್ನು ನಗದು ರೂಪದಲ್ಲಿ ಸ್ವೀಕರಿಸಿದರೂ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಇದರ ಜೊತೆಗೆ, ಬಾಡಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಇನ್ನೂ ಹಲವು ನಿಯಮಗಳು ಕಡ್ಡಾಯಗೊಳಿಸಲಾಗಿದೆ. ವಸತಿ ಮನೆಗಳಿಗೆ ಗರಿಷ್ಠ ಎರಡು ತಿಂಗಳ ಬಾಡಿಗೆಯಷ್ಟೇ ಸೆಕ್ಯೂರಿಟಿ ಡೆಪಾಸಿಟ್ ಪಡೆಯಲು ಅವಕಾಶ ನೀಡಲಾಗಿದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಆರು ತಿಂಗಳ ಮಿತಿ ಅನ್ವಯಿಸುತ್ತದೆ.

YouTube player

ಮೌಖಿಕ ಒಪ್ಪಂದಗಳಿಗೆ ಇನ್ನು ಮುಂದೆ ಮಾನ್ಯತೆ ಇರುವುದಿಲ್ಲ. ಪ್ರತಿಯೊಂದು ಬಾಡಿಗೆ ವ್ಯವಹಾರಕ್ಕೂ ಲಿಖಿತ ಒಪ್ಪಂದ ಕಡ್ಡಾಯವಾಗಿದ್ದು, ಅದನ್ನು 60 ದಿನಗಳೊಳಗೆ ನೋಂದಾಯಿಸಬೇಕು. ಬಾಡಿಗೆ ಹೆಚ್ಚಿಸುವ ಮೊದಲು ಮನೆ ಮಾಲೀಕರು ಕನಿಷ್ಠ ಮೂರು ತಿಂಗಳ ಮುಂಚಿತವಾಗಿ ಲಿಖಿತ ನೋಟಿಸ್ ನೀಡಬೇಕಾಗಿದೆ. ವರ್ಷಕ್ಕೆ ಒಂದೇ ಬಾರಿ ಬಾಡಿಗೆ ಹೆಚ್ಚಿಸಲು ಅವಕಾಶ ನೀಡಲಾಗಿದೆ.

DK Shivakumar In Davangere ByElection : ಶೇ.79ರಷ್ಟು ಜನ ಸಮರ್ಥ್‌ ಶಾಮನೂರು ಗೆಲ್ತಾರೆ ಅಂದವ್ರೆ..!

ಮನೆ ಪರಿಶೀಲನೆ ಅಥವಾ ದುರಸ್ತಿ ಕಾರ್ಯಕ್ಕಾಗಿ ಮನೆಗೆ ಬರುವ ಮೊದಲು ಮನೆ ಮಾಲೀಕರು ಕನಿಷ್ಠ 24 ಗಂಟೆಗಳ ಮುಂಚಿತವಾಗಿ ಬಾಡಿಗೆದಾರರಿಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.
ಒಟ್ಟಾರೆ, ಈ ಹೊಸ ನಿಯಮಗಳು ಬಾಡಿಗೆ ವ್ಯವಹಾರಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ನಗದು ವ್ಯವಹಾರಗಳನ್ನು ಕಡಿಮೆ ಮಾಡಲು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Tags: April1ChangesCashTransactionBanIncomeTaxRulesIndiaFinancepratidavaniRentalAgreementRentRules
Previous Post

ಸದನದಲ್ಲಿ ಧೈರ್ಯವಾದ ಧ್ವನಿ: ಯುವ ನಾಯಕ ರಾಘವ ಚಡ್ಡಾ ಗಮನ ಸೆಳೆದ ಮಾತುಗಳು

Next Post

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು ಹೊರಳುದಾರಿಯಲ್ಲಿರುವ ಭಾರತಲ್ಲಿ ತಳಸಮಾಜದ ವಿಘಟನೆ ಅನಾಹುತಕಾರಿಯಾಗುತ್ತದೆ

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು ಹೊರಳುದಾರಿಯಲ್ಲಿರುವ ಭಾರತಲ್ಲಿ ತಳಸಮಾಜದ ವಿಘಟನೆ ಅನಾಹುತಕಾರಿಯಾಗುತ್ತದೆ

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು ಹೊರಳುದಾರಿಯಲ್ಲಿರುವ ಭಾರತಲ್ಲಿ ತಳಸಮಾಜದ ವಿಘಟನೆ ಅನಾಹುತಕಾರಿಯಾಗುತ್ತದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada