ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ.

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಇತರೆ / Others, ಕರ್ನಾಟಕ
0
ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ.
Share on WhatsAppShare on FacebookShare on Telegram

ಡಿಜಿಟಲ್‌ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್‌(Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ “ಗ್ಲೋಪಿಕ್ಸ್‌”ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು ವಿಶೇಷ. ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ಹಿರಿಯ ಛಾಯಾಗ್ರಾಹಕ, ಸೆನ್ಸಾರ್ ಬೋರ್ಡ್ ಸದಸ್ಯರಾದ ಶ್ರೀವತ್ಸ ಶಾಂಡಿಲ್ಯ ಲೋಗೊ ಅನಾವರಣ ಮಾಡಿ ನೂತನ ಓಟಿಟಿ ಗೆ ಶುಭ ಕೋರಿದರು. ಕನ್ನಡ ವಿಭಾದ ಕ್ರಿಯೇಟಿವ್ ಹೆಡ್ ಪ್ರತಿಭಾ ಪಟವರ್ಧನ್ ಹಾಗೂ ಫೈನಾನ್ಸ್ ಚೀಫ್ ಅಡ್ವೈಸರ್ ಮಂಜುನಾಥ್ ಪಟವರ್ಧನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ವಿಭಾಗದ ಕ್ರಿಯೇಟಿವ್ ಹೆಡ್ ಪ್ರತಿಭಾ ಪಟವರ್ಧನ್, ಫೌಂಡರ್ ವಿನ್ಸಿ ಹಾಗೂ ಕೋ ಫೌಂಡರ್ ಅನಿತಾ ಅವರ ಮಾರ್ಗದರ್ಶನ ಹೊಸದೊಂದು ಭಾಷ್ಯವನ್ನು ಬರೆಯಲು ಇಂದಿನಿಂದ ಪ್ರಯಾಣ ಆರಂಭವಾಗಿದೆ. ಈಗ ಲೋಗೋ ಬಿಡುಗಡೆ ಆಗಿದ್ದು, ಇದೇ ವರ್ಷದ ಮೇ ತಿಂಗಳಿಂದ ಅಧಿಕೃತವಾಗಿ ಲಾಂಚ್‌ ಆಗಲಿದೆ. Glopixs ಒಟಿಟಿಯಲ್ಲಿ 360-ಡಿಗ್ರಿ ಮನರಂಜನೆ ನೀಡಲು ಉದ್ದೇಶಿಸಲಾಗಿದೆ.

ಸಿನಿಮಾ, ವೆಬ್‌ಸಿರೀಸ್‌ಗಳು, ಸುದ್ದಿಗಳು, ಶೋಗಳು. ಹೀಗೆ ಇನ್ನೂ ಹಲವು ಆಯಾಮಗಳಲ್ಲಿ ನೋಡುಗರಿಗೆ ಮನರಂಜನೆಯ ಹೂರಣ ಬಡಿಸಲಿದೆ. Glopixs ಒಟಿಟಿಯ ಲೋಗೋ ಇಂದು ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲಾಂಚ್‌ ಆಗಿದೆ. Glopixs ಇದೀಗ ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತದ ಬಹುಮುಖ್ಯ OTT ವೇದಿಕೆ ಆಗಲು ಸಿದ್ಧವಾಗಿದೆ. ವೈವಿಧ್ಯಮಯ ಕಂಟೆಂಟ್‌ಗಳನ್ನೂ ಇದು ನೀಡಲಿದೆ.

ವೈವಿಧ್ಯಮಯ ಕಂಟೆಂಟ್‌ಗಳನ್ನೂ ಇದು ನೀಡಲಿದೆ. ಈ ಒಟಿಟಿ ವೇದಿಕೆಯಲ್ಲಿ ಸಿನಿಮಾಗಳು, ವೆಬ್ ಸರಣಿಗಳು, ಸಾಕ್ಷ್ಯಚಿತ್ರಗಳು, ಸುದ್ದಿಗಳು ಮತ್ತು ರಿಯಾಲಿಟಿ ಶೋಗಳ ಕಂಟೆಂಟ್‌ಗಳು ಸಿಗಲಿದೆ. ಪ್ರಾದೇಶಿಕತೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, ಭೋಜ್‌ಪುರಿ, ತಮಿಳು, ಇಂಗ್ಲಿಷ್, ಕನ್ನಡ, ಗುಜರಾತಿ, ಬಂಗಾಳಿ ಮತ್ತು ಮಲಯಾಳಂ ಕಂಟೆಂಟ್‌ಗಳು ವೀಕ್ಷಣೆಗೆ ಸಿಗಲಿವೆ. ವೆಬ್, ಮೊಬೈಲ್ ಮತ್ತು ಟ್ಯಾಬ್ಲೆಟ್ ಬಳಕೆದಾರರಿಗೆ ಇದು ಯೂಸರ್‌ ಫ್ರೆಂಡ್ಲಿ ವೇದಿಕೆ ಆಗಿರಲಿದೆ.

ಇದಕ್ಕೂ ಮೊದಲು ಜನವರಿ 23ರಂದು ದೆಹಲಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿ ನಡೆಯಲಿದೆ. Glopixs ಕೇವಲ ಮತ್ತೊಂದು OTT ಪ್ಲಾಟ್‌ಫಾರ್ಮ್ ಅಲ್ಲ. ಇದು ಡಿಜಿಟಲ್ ಮನರಂಜನೆಯ ಹೊಸ ದೃಷ್ಟಿ. ಎಲ್ಲೆಡೆಯ ಪ್ರೇಕ್ಷಕರಿಗೆ ಜಾಗತಿಕವಾಗಿ ಇಷ್ಟವಾಗುವ ಕಂಟೆಂಟ್‌ಗಳನ್ನು ನೀಡುತ್ತದೆ.ಲೋಗೊ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು.

Balakrishna: ಕೇಂದ್ರ ಸರ್ಕಾರ ರೈತರ ಯೋಜನೆಗಳ ಬಗ್ಗೆ ಶಾಸಕ ಬಾಲಕೃಷ್ಣ..! #balakrishna #modi #farmer #bjp

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಗೂ ಛಾಯಾಗ್ರಾಹಕ ಶ್ರೀವತ್ಸ ಲೋಗೊ ಬಿಡುಗಡೆ ಮಾಡಿ “ಗ್ಲೋಪಿಕ್ಸ್” ಓಟಿಟಿಯ ಉದ್ದೇಶ ಚೆನ್ನಾಗಿದೆ. ಈ ಓಟಿಟಿ ದೊಡ್ಡಮಟ್ಟದಲ್ಲಿ ಹೆಸರು ಮಾಡಲಿ. “ಗ್ಲೋಪಿಕ್ಸ್” ನಿಂದ ನಿರ್ಮಾಪಕರಿಗೆ ಅನುಕೂಲವಾಗಲಿ ಎಂದು ಹೇಳಿದರು.

Tags: Bengali and Malayalam.BhojpuriCreative Head of Kannada Department and Manjunath Patwardhan.digital entertainment industry.dignitaries in three states at the same time.EnglishGlopixs OTTGujaratiJanuary 23.KannadaKarnatakaKerala and Hyderabad.MoviesNarasimhaluNewsPresident of Kannada Film Producers Association and Srivatsa Shandilyapresident of Karnataka Film.Sandal wood movieSenior CinematographerShows.tamilUmesh BankarUnveiling of logoWebseries
Previous Post

ಸಿದ್ದರಾಮಯ್ಯ ಔಟ್​ ಗೋಯಿಂಗ್​ ಸಿಎಂ ಅಂದಿದ್ದು ಯಾಕೆ​..?

Next Post

ಸುಭಾಷ್ ರೈಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ, ಎನ್ ಎ ಮಹಮ್ಮದ್ ಇಸ್ಮಾಯಿಲ್ ಗೆ ವಾರ್ಷಿಕ ಪ್ರಶಸ್ತಿ

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
Next Post

ಸುಭಾಷ್ ರೈಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ, ಎನ್ ಎ ಮಹಮ್ಮದ್ ಇಸ್ಮಾಯಿಲ್ ಗೆ ವಾರ್ಷಿಕ ಪ್ರಶಸ್ತಿ

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!