• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು: ಅಣ್ಣಾಮಲೈ ಹೇಳಿಕೆಗೆ ಹೆಚ್ಚಿದ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
May 6, 2026
in Top Story
0
ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು: ಅಣ್ಣಾಮಲೈ ಹೇಳಿಕೆಗೆ ಹೆಚ್ಚಿದ ಚರ್ಚೆ
Share on WhatsAppShare on FacebookShare on Telegram

ಚುನಾವಣಾ ಫಲಿತಾಂಶ ಪ್ರಕಟವಾದ ವೇಳೆ ಶ್ರೀಲಂಕಾ ಪ್ರವಾಸದಲ್ಲಿದ್ದ ಅಣ್ಣಾಮಲೈ ಅವರು ಸಾಮಾಜಿಕ ಜಾಲತಾಣಗಳ ಮೂಲಕ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಧಿಕಾರ ಕಳೆದುಕೊಂಡ ಎಂ.ಕೆ. ಸ್ಟಾಲಿನ್ ಅವರಿಗೆ ಸಾಂತ್ವನ ಸೂಚಿಸಿ, ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಪರೋಕ್ಷವಾಗಿ ಟೀಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

“ಶೀಘ್ರದಲ್ಲೇ ನಮಗೂ ಅಚ್ಚೇ ದಿನ್ ಬರಲಿದೆ” ಎಂಬ ಅಣ್ಣಾಮಲೈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದ್ದು, ಭವಿಷ್ಯದ ರಾಜಕೀಯ ಸಮೀಕರಣಗಳ ಬಗ್ಗೆ ಚರ್ಚೆ ಜೋರಾಗಿದೆ.

ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಮೇ 7ರಂದು ಚೆನ್ನೈನ ನೆಹರೂ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ರಾಜ್ಯದಾದ್ಯಂತ ಗಮನ ಕೇಂದ್ರೀಕೃತವಾಗಿದ್ದು, ಸಿನಿ ತಾರೆಯಿಂದ ರಾಜಕೀಯ ನಾಯಕರಾಗುತ್ತಿರುವ ವಿಜಯ್ ಗೆ ಅಭಿಮಾನಿಗಳಿಂದ ಭಾರಿ ಬೆಂಬಲ ವ್ಯಕ್ತವಾಗಿದೆ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಯಾಗಿ ಸ್ಪರ್ಧಿಸಿದ್ದರೂ, ಸೀಟು ಹಂಚಿಕೆ ವಿಚಾರದಲ್ಲಿ ಅಣ್ಣಾಮಲೈ ಮತ್ತು ಎಡಪ್ಪಾಡಿ ಪಳನಿಸ್ವಾಮಿ ನಡುವೆ ಭಿನ್ನಾಭಿಪ್ರಾಯಗಳು ಹೊರಬಿದ್ದಿದ್ದವು. ಆದಾಗ್ಯೂ ಅಣ್ಣಾಮಲೈ ರಾಜ್ಯದಾದ್ಯಂತ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು.ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸೀಮಿತವಾಗಿದ್ದ ತಮಿಳುನಾಡು ರಾಜಕೀಯಕ್ಕೆ ವಿಜಯ್ ಪ್ರವೇಶ ಹೊಸ ತಿರುವು ನೀಡಿದೆ. ವಿಜಯ್ ಗೆಲುವನ್ನು ಅಣ್ಣಾಮಲೈ ಶ್ಲಾಘಿಸಿರುವುದು ಹಾಗೂ ‘ಅಚ್ಚೇ ದಿನ್’ ಹೇಳಿಕೆ ನೀಡಿರುವುದು ಮುಂದಿನ ದಿನಗಳಲ್ಲಿ ಬಿಜೆಪಿ–ಟಿವಿಕೆ ನಡುವೆ ಹೊಸ ರಾಜಕೀಯ ಸಾಧ್ಯತೆಗಳ ಬಗ್ಗೆ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

Tags: alliance speculationAnnamalai statementBJP Tamil Naduelection aftermathpolitical debatePolitical developmentsVijay TVK
Previous Post

Breaking : ಕೆ. ರಾಮಚಂದ್ರ ಅಮಾನತು ಹಿಂಪಡೆದು ಆದೇಶ : ಆಡಳಿತದಲ್ಲಿ ಚರ್ಚೆ

Next Post

ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ

Related Posts

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!
Top Story

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

by ಪ್ರತಿಧ್ವನಿ
May 8, 2026
0

ಚೆನೈ : ಹಲವಾರು ರಾಜಕೀಯ ಕಸರತ್ತುಗಳ ಬಳಿಕ ಕೊನೆಗೂ ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ಅರ್ಳೇಕರ್‌ ಸರ್ಕಾರ ರಚಿಸುವಂತೆ ಟಿವಿಕೆ ಮುಖ್ಯಸ್ಥ ನಟ ವಿಜಯ್‌ ಅವರಿಗೆ ಆಹ್ವಾನಿಸಿದ್ದಾರೆ. ಕಳೆದೆರಡು...

Read moreDetails
ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

May 8, 2026
ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

May 8, 2026
ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

May 8, 2026
“ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು

“ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು

May 8, 2026
Next Post
ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ

ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!