RT-PCR ಪರೀಕ್ಷೆಯನ್ನೂ ಯಾಮಾರಿಸುತ್ತೆ ರೂಪಾಂತರಿ ವೈರಾಣು!

ಕರೋನಾ ಸಾವು-ನೋವುಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಕರೋನಾ ಎರಡನೇ ಅಲೆಯ ಭೀಕರ ಹೊಡೆತಕ್ಕೆ ಸಿಕ್ಕಿ ದೇಶದ ಜನಸಮೂಹ ತತ್ತರಿಸುತ್ತಿರುವಾಗ, ರೂಪಾಂತರಿ ಕರೋನಾ ವೈರಾಣು ದಾಳಿಯ ಅಪಾಯಗಳೂ ಒಂದೊಂದಾಗಿ ಬಯಲಾಗತೊಡಗಿವೆ. ADVERTISEMENT ಈ ನಡುವೆ, ಕರೋನಾ ಸೋಂಕು ತಡೆಗೆ ಸರ್ಕಾರದ ಲಾಕ್ ಡೌನ್ ಕ್ರಮದ ಮಿತಿಗಳು, ಸೋಂಕಿತರ ಜೀವರಕ್ಷಣೆಯ ವಿಷಯದಲ್ಲಿ ಸವಾಲಾಗಿರುವ ಆಸ್ಪತ್ರೆಗಳ ಹಾಸಿಗೆ, ಔಷಧಿ ಮತ್ತು ಆಮ್ಲಜನಕದ ಕೊರತೆ, ಮೃತರ ಶವಸಂಸ್ಕಾರದ ಅವ್ಯವಸ್ಥೆ, ಲಸಿಕೆ ಕೊರತೆ ಮತ್ತಿತರ ಜನರ ಜೀವಕ್ಕೆ ಸಂಬಂಧಿಸಿದ ಜ್ವಲಂತ ಸಮಸ್ಯೆಗಳತ್ತ ಗಮನ … Continue reading RT-PCR ಪರೀಕ್ಷೆಯನ್ನೂ ಯಾಮಾರಿಸುತ್ತೆ ರೂಪಾಂತರಿ ವೈರಾಣು!