• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಕರ್ನಾಟಕ
0
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಹೊಸ ವರ್ಷ(New year) ಆಚರಣೆಗೆ ಇನ್ನೇನು ಇಪ್ಪತ್ತು ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಪೊಲೀಸರು ಹೊಸ ವರ್ಷ ಸಂಭ್ರಮಾಚರಣೆ ಮಾಡುವ ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಇತ್ತೀಚಿಗೆ ಗೋವಾದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಕಾರಣ ಈ ಬಾರಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.

ಈ ಬಾರಿ ಡಿಸೆಂಬರ್‌ 31ರ ರಾತ್ರಿ ಸಂಭ್ರಮಾಚರಣೆ ಮಾಡುವ ಪಬ್, ಬಾರ್-ರೆಸ್ಟೋರೆಂಟ್‌ಗಳು ಸ್ಥಳೀಯ ಪೊಲೀಸರಿಂದ ಹಾಗೂ ಅಗ್ನಿಶಾಮಕ ದಳದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಒಂದು ವೇಳೆ ಅನುಮತಿ ಪಡೆಯದ ಪಬ್, ಬಾರ್-ರೆಸ್ಟೋರೆಂಟ್‌ಗಳು ಕ್ಲೋಸ್‌ ಆಗಲಿವೆ. ಪಬ್ ಬಾರ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಗ್ರಾಹಕರನ್ನು ಸೇರಿಸುವಂತಿಲ್ಲ. ಹೆಚ್ಚು ಗ್ರಾಹಕರು ಸೇರಿ ಅನಾಹುತ ಆದರೆ ಮಾಲೀಕರೇ ಹೊಣೆಯಾಗುತ್ತಾರೆ.

Devil Movie Release : ಡಿಬಾಸ್‌ ಕ್ರೇಜ್‌ ನೋಡಿ ಫಿದಾ ಆದಾ ಲೇಡಿ ಫ್ಯಾನ್ಸ್..!‌ #dboss #darshan #devil

ಇನ್ನು ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಸಂಭ್ರಮಾಚರಣೆ ಪ್ರದೇಶದಲ್ಲಿ ಸಿಸಿಟಿವಿ ಕಡ್ಡಾಯವಾಗಿದೆ. ಹೊಸ ವರ್ಷ ಸಂಭ್ರಮಾಚರಣೆ ಪಾರ್ಟಿಗೆ ನಿಗದಿ ಮಾಡಿದ ಸಮಯ ಮೀರಿ ಸೇವೆ ನೀಡುವಂತಿಲ್ಲ. ಅನುಮತಿ ಇಲ್ಲದೇ ಪಾರ್ಟಿಗಳನ್ನು ಆಯೋಜಿಸಿದರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Devil Movie Release :ನೋವು ಅನುಭವಿಸುತ್ತಿರೋರಿಗೆ ಅದು ಏನಂತ ಗೊತ್ತಿರುತ್ತೆ..! #dboss #darshan
Tags: bengaluruKarnatakaNew YearNew Year 2026Year End
Previous Post

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

Next Post

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!