• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕದಲ್ಲಿ ನವ ವಿವಾಹಿತ ಭಾರತೀಯನ ಗುಂಡಿಕ್ಕಿ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇತರೆ / Others
0
ಅಮೆರಿಕದಲ್ಲಿ ನವ ವಿವಾಹಿತ ಭಾರತೀಯನ ಗುಂಡಿಕ್ಕಿ ಹತ್ಯೆ
Share on WhatsAppShare on FacebookShare on Telegram

ಮಂಗಳವಾರ ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿ ಶಂಕಿತ ರಸ್ತೆ ಆಕ್ರೋಶ ಘಟನೆಯಲ್ಲಿ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವವಿವಾಹಿತ ಗವಿನ್ ದಸೌರ್ ತನ್ನ ಮೆಕ್ಸಿಕನ್ ಪತ್ನಿಯೊಂದಿಗೆ ಮನೆಗೆ ಹೋಗುತ್ತಿದ್ದಾಗ ಇಂಡಿ ನಗರದ ಆಗ್ನೇಯ ಭಾಗದ ರಸ್ತೆ ವಿವಾದ ಘಟನೆಯ ನಂತರ ಆರೋಪಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ADVERTISEMENT

ದಸೌರ್‌ ಅವರು ಆಗ್ರಾದವರಾಗಿದ್ದು ಅವರ ಸಾವಿಗೆ ಕೇವಲ ಎರಡು ವಾರಗಳ ಮೊದಲು ವಿವಿಯಾನಾ ಝಮೋರಾ ಅವರನ್ನು ಜೂನ್ 29 ರಂದು ಮದುವೆಯಾಗಿದ್ದರು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ದಸೌರ್ ತನ್ನ ಕಾರಿನಿಂದ ಕೆಳಗೆ ಇಳಿದು ಪಿಕಪ್ ಟ್ರಕ್‌ನ ಚಾಲಕನೊಂದಿಗೆ ಕಿರುಚುತ್ತಿದ್ದರು. ನಂತರ ದೌಸರ್‌ ತನ್ನ ಕೈಯಲ್ಲಿದ್ದ ರಿವಾಲ್ವರ್‌ ನಿಂದ ಟ್ರಕ್‌ನ ಬಾಗಿಲಿಗೆ ಗುದ್ದುತ್ತಾನೆ.

ಪಿಕಪ್ ಟ್ರಕ್‌ನ ಚಾಲಕ ದಸೌರ್‌ ಗೆ ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯಿಸುತ್ತಾನೆ. ಕೂಡಲೇ ದಸೌರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. “ಅವರು ರಕ್ತಸ್ರಾವವಾಗುತ್ತಿದ್ದಂತೆ ನಾನು ಅವನನ್ನು ಹಿಡಿದುಕೊಂಡೆ ಮತ್ತು ನಾನು ಆಂಬ್ಯುಲೆನ್ಸ್‌ಗಾಗಿ ಕಾಯುತ್ತಿದ್ದೆ” ಎಂದು ಸಂತ್ರಸ್ತನ ವಿಧವೆ ವಿವಿಯಾನಾ ಝಮೋರಾ ಪೊಲೀಸರಿಗೆ ತಿಳಿಸಿದರು.

ಬಂಧಿತ ಆರೋಪಿ ಆತ್ಮರಕ್ಷಣೆಗಾಗಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. “ಹೆಚ್ಚಿನ ತನಿಖೆಯ ನಂತರ ಮತ್ತು ಮರಿಯನ್ ಕೌಂಟಿ ಪ್ರಾಸಿಕ್ಯೂಟರ್ ಕಚೇರಿಯೊಂದಿಗೆ ಸಮಾಲೋಚಿಸಿದ ನಂತರ, ಆ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Tags: Criminal Caseusa
Previous Post

ನಿರ್ದೇಶಕ ಜಿಯೋ ಬೇಬಿ ಅರ್ಪಿಸುವ, ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ “ಇದು ಎಂಥಾ ಲೋಕವಯ್ಯ”

Next Post

ಕನ್ನಡಿಗರ ಕೋಪಕ್ಕೆ ಮಣಿದ ಫೋನ್ ಪೇ ! ಕೊನೆಗೂ ಕ್ಷಮೆ ಯಾಚಿಸಿದ ಸಮೀರ್ ನಿಗಮ್ !

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕನ್ನಡಿಗರ ಕೋಪಕ್ಕೆ ಮಣಿದ ಫೋನ್ ಪೇ ! ಕೊನೆಗೂ ಕ್ಷಮೆ ಯಾಚಿಸಿದ ಸಮೀರ್ ನಿಗಮ್ !

ಕನ್ನಡಿಗರ ಕೋಪಕ್ಕೆ ಮಣಿದ ಫೋನ್ ಪೇ ! ಕೊನೆಗೂ ಕ್ಷಮೆ ಯಾಚಿಸಿದ ಸಮೀರ್ ನಿಗಮ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!