• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಈ ನೆಲದ ಕಾನೂನು ನಿಮ್ಮ ನೀತಿಗಿಂತಲೂ ಮಿಗಿಲು- ಟ್ವಿಟರ್ ಗೆ ಚಾಟಿ ಬೀಸಿದ ಸಂಸತ್ ಸ್ಥಾಯಿ ಸಮಿತಿ

Any Mind by Any Mind
June 19, 2021
in ದೇಶ
0
ಈ ನೆಲದ ಕಾನೂನು ನಿಮ್ಮ ನೀತಿಗಿಂತಲೂ ಮಿಗಿಲು- ಟ್ವಿಟರ್ ಗೆ ಚಾಟಿ ಬೀಸಿದ ಸಂಸತ್ ಸ್ಥಾಯಿ ಸಮಿತಿ
Share on WhatsAppShare on FacebookShare on Telegram

ಮಾಹಿತಿ ತಂತ್ರಜ್ಞಾನ ಕುರಿತಾದ ಸಂಸತ್ ಸ್ಥಾಯಿ ಸಮಿತಿಯು ಶುಕ್ರವಾರ ಟ್ವಿಟರ್ ಗೆ ಚಾಟಿ ಬೀಸಿದೆ. ಟ್ವಿಟರ್ ನ ಉನ್ನತ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಈ ನೆಲದ ಕಾನೂನುಗಳು ಎಲ್ಲರಿಗಿಂತಲೂ ಮಿಗಿಲು. ಸಾಮಾಜಿಕ ಜಾಲತಾನಗಳು ಈ ಕಾನೂನುಗಳ ಪಾಲನೆ ಮಾಡಬೇಕು ಎಂದು ಹೇಳಿದೆ.

ADVERTISEMENT
ಟ್ವಿಟರ್‌ ಎಂಡಿಯನ್ನು ವಿಚಾರಣೆಗೆ ಒಳಪಡಿಸಲು ಬೆಂಗಳೂರಿಗೆ ದೌಡಾಯಿಸಿದ ದೆಹಲಿ ಪೊಲೀಸ್‌

ಈ ಕುರಿತಾಗಿ ಮೂಲಗಳನ್ನು ಆಧರಿಸಿ ವರದಿ ಮಾಡಿರುವ ಪಿಟಿಐ, ದೇಶದ ಕಾನೂನನ್ನು ಉಲ್ಲಂಘಿಸಿರುವುದಕ್ಕಾಗಿ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಪ್ರಶ್ನಿಸಿದೆ
ಕಾಂಗ್ರೆಸ್ ನಾಯಕರಾದ ಶಶಿ ತರೂರ್ ನೇತೃತ್ವದ ಸಮಿತಿಯು ಈ ಸಭೆಯನ್ನು ನಡೆಸಿತ್ತು. ಇದರಲ್ಲಿ ಟ್ವಿಟರ್ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆಯನ್ನು ತಡೆಗಟ್ಟುವ ಕುರಿತು ಸಮಿತಿಯ ಸದಸ್ಯರಿಗೆ ಮಾಹಿತಿ ನಿಡಿದ್ದರು. ಈ ಮಾಹಿತಿಯನ್ನು ಕೇವಲ ಟ್ವಿಟರ್ ಮಾತ್ರವಲ್ಲದೇ ಸಾಮಾಜಿಕ ಜಾಲತಾಣ ಕ್ಷೇತ್ರದಲ್ಲಿ ದೊಡ್ಡ ಪಾಲು ಹೊಂದಿರುವ ಫೇಸ್ಬುಕ್ ಸೇರಿದಂತೆ ಇತರ ಕಂಪನಿಗಳಿಂದಲೂ ಕೇಳಲಾಗಿದೆ.

ಇಂದು ಟ್ವಿಟರ್ ಜತೆ ನಡೆದ ಸಭೆಯಲ್ಲಿ ಟ್ವಿಟರ್ ವಿರುದ್ದ ಈವರೆಗೆ ಕೇಳಿ ಬಮದ ಆರೋಪಗಳ ಕುರಿತು ಪ್ರಶ್ನಿಸಲಾಗಿದೆ. ಈವರೆಗೆ ಟ್ವಿಟರ್ ಹಲವು ಬಾರಿ ಕಾನೂನು ಉಲ್ಲಂಘನೆ ಮಾಡಿದ್ದು, ಮಹಿಳಾ ದೌರ್ಜನ್ಯದ ಪ್ರಕರಣವೂ ಇದರಲ್ಲಿ ಸೇರಿದೆ. ಟ್ವಿಟರ್ ಗೆ ಭಾರತದಲ್ಲಿ ನೀಡಲಾದ ಕಾನೂನು ರಕ್ಷಣೆಯನ್ನು ವಾಪಾಸ್ ಪಡೆಯಲಾಗಿದೆ. ಇದರಿಂದಾಗಿ ಟ್ವಿಟರ್ ಭಾರತದ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ, ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ದೇಶದಲ್ಲಿ ಹೊಸ ಐಟಿ ನಿಯಮಗಳನ್ನು ಜಾರಿಗೊಳಿಸಿದ ನಂತರ ಟ್ವಿಟರ್ ಮತ್ತು ಕೇಂದ್ರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದೆ. ಈ ಹಿಂದೆಯೂ ಟ್ವಿಟರ್ ಹೊಸ ನಿಯಮಗಳನ್ನು ಪಾಲಿಸಲೇ ಬೇಕು ಎಂದು ಕೇಂದ್ರ ಖಡಾಖಂಡಿತವಾಗಿ ಹೇಳಿತ್ತು. ಆದರೆ, ಕೇಂದ್ರದ ಯಾವ ಮಾತುಗಳಿಗೂ ಬಗ್ಗದ ಟ್ವಿಟರ್, ತನ್ನ ಕಂಪನಿಯ ನೀತಿಯನ್ನು ಮುರಿಯಲು ಸಾಧ್ಯವಿಲ್ಲ ಎಂದು ಹೇಳಿತ್ತು.

Previous Post

ಕೆಳಹಂತದ ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದ ಕೋವಿಡ್

Next Post

ಬೆಡ್‌ ಬ್ಲಾಕಿಂಗ್‌ ಹಗರಣ: ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಆಪ್ತನ ವಿರುದ್ಧ ಚಾರ್ಜ್‌ಶೀಟ್

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಬೆಡ್‌ ಬ್ಲಾಕಿಂಗ್‌ ಹಗರಣ: ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಆಪ್ತನ ವಿರುದ್ಧ ಚಾರ್ಜ್‌ಶೀಟ್

ಬೆಡ್‌ ಬ್ಲಾಕಿಂಗ್‌ ಹಗರಣ: ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಆಪ್ತನ ವಿರುದ್ಧ ಚಾರ್ಜ್‌ಶೀಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!