• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದಿನ ಚುನಾವಣೆಯಲ್ಲಿ ಗುಜರಾತ್ ನಲ್ಲಿ ಎಎಪಿ ಯದ್ದೇ ಸರ್ಕಾರ: ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
December 19, 2022
in Top Story, ದೇಶ
0
ಮುಂದಿನ ಚುನಾವಣೆಯಲ್ಲಿ ಗುಜರಾತ್ ನಲ್ಲಿ ಎಎಪಿ ಯದ್ದೇ ಸರ್ಕಾರ: ಕೇಜ್ರಿವಾಲ್
Share on WhatsAppShare on FacebookShare on Telegram

ಹೊಸದಿಲ್ಲಿ: ಗುಜರಾತ್‌ನಲ್ಲಿ 2027ರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಲಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಎಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, 2022ರಲ್ಲಿ ಈಡೇರದ ತಮ್ಮ ಗುರಿಯನ್ನು ಐದು ವರ್ಷಗಳ ಬಳಿಕ ಸಾಧಿಸುವುದಾಗಿ ಹೇಳಿಕೊಂಡಿದ್ದಾರೆ. 10 ವರ್ಷಗಳ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಏಕೈಕ ಪಕ್ಷವೆಂದರೆ ಎಎಪಿ” ಎಂದು ಕೇಜ್ರಿವಾಲ್ ಹೆಮ್ಮೆಯಿಂದ ಹೇಳಿದ್ದಾರೆ.

ADVERTISEMENT

ಎರಡು ವಾರಗಳ ಹಿಂದೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಸೀಟುಗಳಲ್ಲಿ ಗೆಲುವು ಕಂಡಿತ್ತು. ಸುಮಾರು ಶೇ 13ರಷ್ಟು ಮತಗಳನ್ನು ಪಡೆಯುವ ಮೂಲಕ ರಾಷ್ಟ್ರೀಯ ಪಕ್ಷವೆಂದು ಮಾನ್ಯತೆ ಪಡೆಯುವ ಅರ್ಹತೆ ಗಳಿಸಿತ್ತು. ಆದರೆ ಈ ಚುನಾವಣೆಯಲ್ಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಕೂಡ ಹೀನಾಯ ಪರಾಭವ ಅನುಭವಿಸಿದ್ದರು.

“ಕೈಗಾರಿಕೋದ್ಯಮಿಗಳು ಮತ್ತು ಅತ್ಯಧಿಕ ಸಂಪತ್ತುಳ್ಳ ಜನರು ಭಾರತವನ್ನು ತೊರೆಯುತ್ತಿದ್ದಾರೆ. ಏಕೆಂದರೆ ಅವರಿಗೆ ಕೆಲಸ ಮಾಡಲು ಬಿಜೆಪಿ ಸರ್ಕಾರ ಬಿಡುತ್ತಿಲ್ಲ. ಅವರ ಕಡೆಗೆ ಇಡಿ ಮತ್ತು ಸಿಬಿಐಗಳನ್ನು ಬಿಜೆಪಿ ಕಳಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದಿಂದ ಉಂಟಾಗಿರುವ ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳಿಂದ ಜನರು ಹೈರಾಣಾಗಿದ್ದಾರೆ ಎಂದು ಕೇಜ್ರಿವಾಲ್ ಟೀಕಿಸಿದ್ದಾರೆ.

Tags: ಆಮ್ ಆದ್ಮಿ ಪಕ್ಷಕೇಜ್ರಿವಾಲ್ಕೇಂದ್ರ ಸರ್ಕಾರಗುಜರಾತ್‌
Previous Post

ರೋಚಕ ಪಂದ್ಯ:‌ ಅರ್ಜೆಂಟೀನಾ ಪಾಲಿಗೆ ಫಿಫಾ ವಿಶ್ವಕಪ್

Next Post

ಅಪ್ರಾಪ್ತೆ ಅತ್ಯಾಚಾರ ಕೇಸ್​: ವಿಚಾರಣೆ ವೇಳೆ ಹೊರಬಿತ್ತು ಸತ್ಯ ಪೊಲೀಸರೇ ತಬ್ಬಿಬ್ಬು!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಅಪ್ರಾಪ್ತೆ ಅತ್ಯಾಚಾರ ಕೇಸ್​: ವಿಚಾರಣೆ ವೇಳೆ ಹೊರಬಿತ್ತು ಸತ್ಯ ಪೊಲೀಸರೇ ತಬ್ಬಿಬ್ಬು!

ಅಪ್ರಾಪ್ತೆ ಅತ್ಯಾಚಾರ ಕೇಸ್​: ವಿಚಾರಣೆ ವೇಳೆ ಹೊರಬಿತ್ತು ಸತ್ಯ ಪೊಲೀಸರೇ ತಬ್ಬಿಬ್ಬು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!