• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾಂಗ್ ಸ್ಟರ್ ಅತಿಕ್ ಎನ್ ಕೌಂಟರ್ : ಉತ್ತರ ಪ್ರದೇಶದ ಪೊಲೀಸರಿಗೆ ನೋಟಿಸ್ ..!

Any Mind by Any Mind
April 18, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಗ್ಯಾಂಗ್ ಸ್ಟರ್ ಅತಿಕ್ ಎನ್ ಕೌಂಟರ್ : ಉತ್ತರ ಪ್ರದೇಶದ ಪೊಲೀಸರಿಗೆ ನೋಟಿಸ್ ..!
Share on WhatsAppShare on FacebookShare on Telegram

ಪ್ರಯಾಗ್ ರಾಜ್ :ಏ.18:  ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ನೀಡಿದೆ. ಯುಪಿ ಪೊಲೀಸ್ ಮಹಾನಿರ್ದೇಶಕರು ಮತ್ತು ಪ್ರಯಾಗ್‌ರಾಜ್‌ನ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಆಯೋಗ ತಿಳಿಸಿದೆ. 

ADVERTISEMENT

ಹತ್ಯೆಗೆ ಕಾರಣವಾದ ಎಲ್ಲಾ ಅಂಶಗಳು, ಮೃತರಿಗೆ ಸಂಬಂಧಿಸಿದ ವೈದ್ಯಕೀಯ ಪ್ರಮಾಣ ಪತ್ರ, ವಿಚಾರಣೆಯ ವರದಿ, ಮರಣೋತ್ತರ ಪರೀಕ್ಷೆಯ ವರದಿ, ಮರಣೋತ್ತರ ಪರೀಕ್ಷೆಯ ಸಿಡಿ, ವೀಡಿಯೊ, ಕ್ಯಾಸೆಟ್ ,ಮ್ಯಾಜಿಸ್ಟ್ರಿಯಲ್ ವಿಚಾರಣೆ ವರದಿ ಸೇರಿದಂತೆ ಎಲ್ಲಾ ಮಾಹಿತಿಯನ್ನು ವರದಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ. 

ಶನಿವಾರ ರಾತ್ರಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್  ನನ್ನು ತಪಾಸಣೆಗಾಗಿ  ಪೊಲೀಸರು ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ನೆಪದಲ್ಲಿ ಏಕಾಏಕಿ ದಾಳಿ ಮಾಡಿದ ಮೂವರು ಯುವಕರು ಕ್ಯಾಮರಾಗಳ ಮುಂದೆ  ಶೂಟ್ ಮಾಡಿ, ಹತ್ಯೆಗೈದಿದ್ದರು.

ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಗುಜರಾತ್ ಮತ್ತು ಬರೇಲಿ ಜೈಲುಗಳಿಂದ ಇಬ್ಬರು ಆರೋಪಿಗಳನ್ನ ಪೊಲೀಸರ ಭದ್ರತೆಯಲ್ಲಿ ಪ್ರಯಾಗ್‌ರಾಜ್‌ಗೆ ಕರೆತರಲಾಗಿತ್ತು. ಆದ್ರೆ ಪೊಲೀಸರ ಸಮ್ಮುಖದಲ್ಲೆ ಹತ್ಯೆ ಮಾಡಿರುವ  ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದವು.

Tags: After Atiq AhmedAshrafDirector General of PolicegangsterNational Human Rights CommissionNHRCNHRC noticesPrayagrajthree menUttar PradeshUttar Pradesh Police
Previous Post

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಬಿಜೆಪಿ ನಾಯಕರಿಗೆ ಯಾಕೆ ಕನ್ನಡಿಗರನ್ನು ಕಂಡರೆ ಕೆಂಡದಂತಹ ಕೋಪ..?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಬಿಜೆಪಿ ನಾಯಕರಿಗೆ ಯಾಕೆ ಕನ್ನಡಿಗರನ್ನು ಕಂಡರೆ ಕೆಂಡದಂತಹ ಕೋಪ..?

ಬಿಜೆಪಿ ನಾಯಕರಿಗೆ ಯಾಕೆ ಕನ್ನಡಿಗರನ್ನು ಕಂಡರೆ ಕೆಂಡದಂತಹ ಕೋಪ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!