• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ದಾಳಿ : ನಾಲ್ವರು ವಶಕ್ಕೆ

Any Mind by Any Mind
May 31, 2023
in ಕರ್ನಾಟಕ
0
ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ದಾಳಿ : ನಾಲ್ವರು ವಶಕ್ಕೆ
Share on WhatsAppShare on FacebookShare on Telegram

ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ದಾಳಿಗೆ ಸಂಚು ರೂಪಿಸಿದ ಪ್ರಕರಣದ ತನಿಖೆಯ ಭಾಗವಾಗಿ ಎನ್​ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಹಲವೆಡೆಗಳಲ್ಲಿ ಮನೆ, ಕಚೇರಿ ಹಾಗೂ ಒಂದು ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ADVERTISEMENT

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್​ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಮಾಡುತ್ತಿರುವ ಆರೋಪದಲ್ಲಿ ತನಿಖೆ ನಡೆಸುತ್ತಿರುವ ಎನ್​ಐಎ ದಕ್ಷಿಣ ಭಾರದಲ್ಲಿ ಪಿಎಫ್​ಐ ಹವಾಲಾ ಹಣದ ಜಾಲವನ್ನು ಭೇದಿಸುತ್ತಿದೆ. ಇದೇ ಪ್ರಕರಣದಲ್ಲಿ 16 ಕಡೆ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಬೆಳಕಿಗೆ ಬಂದಿದ್ದ ಫುಲ್ವಾರಿ ಶರೀಫ್​ ಪ್ರಕರಣದ ಭಾಗವಾಗಿ ಈ ತನಿಖೆ ನಡೆದಿದೆ. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಮೂಲಕ ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಲಾಗಿತ್ತು. ಇದೇ ಪ್ರಕರಣದ ಜಾಡು ಹಿಡಿದಿದ್ದ ಎನ್​ಐಎ ಅಧಿಕಾರಿಗಳ ತಂಡ ದಕ್ಷಿಣ ಕನ್ನಡ ಜಿಲ್ಲೆಗೂ ಎಂಟ್ರಿ ನೀಡಿತ್ತು.

Tags: Dakshina Kannadahawala racketNIAPFIplot to assassinate PM ModiPM Narendra Modi
Previous Post

Trouble shooter entry : ಬೆಳಗಾವಿ ಮೇಲೆ ಹಿಡಿತ ಸಾಧಿಸಲು ಟ್ರಬಲ್‌ ಶೂಟರ್‌ ಎಂಟ್ರಿ.. ಕೋಟೆಗೆ ಬೀಗ..!

Next Post

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!