ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಆಸ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಹತ್ತಾರು ಕಡೆ ದಾಳಿ ನಡೆಸಿದ್ದು ಶೋಧ ಕಾರ್ಯ ನಡೆಸುತ್ತಿದೆ.
ಹೆಚ್ಚು ಓದಿದ ಸ್ಟೋರಿಗಳು
ಮುಂಬೈನ ನಾಗಪಾದ, ಗೋರ್ಗಾಂವ್, ಬೊರಿವಲ್ಲಿ, ಸಂತಾಕ್ರೂಜ್, ಮುಂಬ್ರಾ, ಬೆಂದಿ ಬಜಾರ್ ಸೇರಿ ಹಲವೆಡೆ ದಾಳಿ ಮಾಡಿದೆ. ಫೆಬ್ರವರಿ ತಿಂಗಳಲ್ಲಿ ದಾಖಲಾಗಿದ್ದ ಪ್ರಲರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ಮಾಡಲಾಗಿದೆ.
ದಾವೂದ್ ಸಹಚರರು ಹಾಗೂ ಹವಾಲಾ ದಂಧೆ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
National Investigation Agency (NIA) conducts raids at more than one dozen locations in Mumbai against Pakistan-based gangster Dawood Ibrahim's associates and a few hawala operators pic.twitter.com/mAUq4w8gul
— ANI (@ANI) May 9, 2022