• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ದೇಶ
0
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!
Share on WhatsAppShare on FacebookShare on Telegram

ನವದೆಹಲಿ: ಭಯೋತ್ಪಾದಕ ಸಂಘಟನೆ `ಸಿಖ್ಸ್ ಫಾರ್ ಜಸ್ಟೀಸ್’ನಿಂದ ದೇಣಿಗೆ ಪಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ ಶುರುವಾದಂತಾಗಿದೆ.

ADVERTISEMENT

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಕೇಜ್ರಿವಾಲ್ (Arvind Kejriwal) ವಿರುದ್ಧ ಎನ್‍ಐಎ (NIA) ತನಿಖೆಗೆ ಶಿಫಾರಸ್ಸು ಮಾಡಿದ್ದಾರೆ. ಈ ಕುರಿತು ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ಹೇಳಿವೆ.

ಸಕ್ಸೆನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ನೇತೃತ್ವದ ಎಎಪಿಯು ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ ದೇಣಿಗೆ ಪಡೆದಿರುವ ಕುರಿತು ಆರೋಪ ಕೇಳಿ ಬಂದಿದ್ದು, ದೂರುದಾರರು ಕಳುಹಿಸಿರುವ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪರೀಕ್ಷೆ ಒಳಪಡಿಸುವುದು ಹಾಗೂ ಈ ಪ್ರಕರಣದ ತನಿಖೆ ಎನ್‍ಐಎಗೆ ವಹಿಸುವ ಅಗತ್ಯವಿದೆ ಎಂದು ಸಕ್ಸೇನಾ ಅಭಿಪ್ರಾಯ ಪಟ್ಟಿದ್ದಾರೆ.

ಆದರೆ, ಇದಕ್ಕೆ ಆಪ್ ಕಿಡಿಕಾರಿದ್ದು, ಇದು ಬಿಜೆಪಿಯ ಪಿತೂರಿ ಎಂದು ಆರೋಪಿಸಿದೆ. ಈಗಾಗಲೇ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ.

Tags: AAPDelhiKejrivalVK Saxena
Previous Post

ಇವತ್ತು ರಾತ್ರಿ ಬೆಂಗಳೂರಲ್ಲಿ ಭಾರೀ ಮಳೆ ಅಲರ್ಟ್‌..! ಯಾಕೆ ಗೊತ್ತಾ..?

Next Post

ಸಚಿವರ ಆಪ್ತನ ಮನೆಯಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ?

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಸಚಿವರ ಆಪ್ತನ ಮನೆಯಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ?

ಸಚಿವರ ಆಪ್ತನ ಮನೆಯಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!