• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆಟ್ಟೇರಿತು ‘ನಿದ್ರಾದೇವಿ Next Door’: ಕ್ಲಾಪ್ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್

Any Mind by Any Mind
February 26, 2024
in Top Story, ಸಿನಿಮಾ
0
ಸೆಟ್ಟೇರಿತು ‘ನಿದ್ರಾದೇವಿ Next Door’: ಕ್ಲಾಪ್ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್
Share on WhatsAppShare on FacebookShare on Telegram

ಬೆಂಗಳೂರು (Bengaluru): ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಇದೀಗ ‘ನಿದ್ರಾದೇವಿ Next Door’ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ADVERTISEMENT

ನಿದ್ರಾದೇವಿ Next Door ಸಿನಿಮಾಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಕ್ಲಾಪ್ ಮಾಡಿ, ಶುಭ ಹಾರೈಸಿದ್ದಾರೆ.

ಯುವ ಪ್ರತಿಭೆ ಸುರಾಗ್ ಸಾಗರ್ ’ನಿದ್ರಾದೇವಿ Next Door’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, ರವಿ ಸರ್ ನಮ್ಮ ಸಿನಿಮಾಗೆ ಕ್ಲಾಪ್ ಮಾಡಿದ್ದು ಖುಷಿ ಕೊಟ್ಟಿದೆ. ಅವರು ವಿಭಿನ್ನ ಟೈಟಲ್ ಮೂಲಕ ಬರ್ತಾರೆ. ನಮ್ಮ ಟೈಟಲ್ ಕೂಡ ವಿಭಿನ್ನವಾಗಿದೆ. ಇದು ಕಾಕತಾಳೀಯ. ಇಬ್ಬರು ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ ಇದು‌ ಎಂದರು.

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.

ಯುರೋಪ್ ನ ಪ್ರೇಗ್ ಫಿಲ್ಮ್ ಸ್ಕೂಲ್ನಲ್ಲಿ ನಿರ್ದೇಶಕ ಪಟು ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ ‘ನಿದ್ರಾದೇವಿ Next Door’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಗಳದಲ್ಲಿ ಇದ್ದಾರೆ.

ರಾಜು ಬೋನಗಾನಿ ಅವರ ರೋಡಿಯಂ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರು ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ ‘ನಿದ್ರಾದೇವಿ Next Door’ ತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

#karnataka #bengaluru #kannadacinema #sandalwood #ravichandran

Previous Post

ಬೇಜವಾಬ್ದಾರಿ ಕಾರು ಚಾಲನೆಗೆ ಉಸಿರು ಚೆಲ್ಲಿದ ಬಾಲಕಿ

Next Post

ಒಬ್ಬನೇ ಶಿವ .. ಒಬ್ಬನೇ ಯುವ.. ಯುವ ಮೊದಲ ಹಾಡು ಮಾರ್ಚ್ 2 ಕ್ಕೆ ರಿಲೀಸ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಒಬ್ಬನೇ ಶಿವ .. ಒಬ್ಬನೇ ಯುವ.. ಯುವ ಮೊದಲ ಹಾಡು ಮಾರ್ಚ್ 2 ಕ್ಕೆ ರಿಲೀಸ್

ಒಬ್ಬನೇ ಶಿವ .. ಒಬ್ಬನೇ ಯುವ.. ಯುವ ಮೊದಲ ಹಾಡು ಮಾರ್ಚ್ 2 ಕ್ಕೆ ರಿಲೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada