Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Night Party in Shivamogga : ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ

ಪ್ರತಿಧ್ವನಿ

ಪ್ರತಿಧ್ವನಿ

March 18, 2023
Share on FacebookShare on Twitter

ಶಿವಮೊಗ್ಗ : ಮಾ.18: ಶಿವಮೊಗ್ಗ ಕುವೆಂಪು ರಸ್ತೆಯಲ್ಲಿನ ಕ್ಲಿಫ್ ಎಂಬಸ್ಸಿ ಎಂಬ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ, ಮಹಿಳೆಯರಿಗಾಗಿ ಡಿಜೆ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಉಚಿತ ಪ್ರವೇಶದ ಜೊತೆ ಮದ್ಯ ಕಾಂಪ್ಲಿಮೆಂಟರಿ ಎಂದು ಪೋಸ್ಟರ್ ಲ್ಲಿ ಹಾಕಲಾಗಿತ್ತು. ಸಹಜವಾಗಿ ಹೆಚ್ಚು ಜನ ಸೇರಿಕೊಂಡಿದ್ದರು. ಈ ಬಗ್ಗೆ ಶಿವಮೊಗ್ಗ ಭಜರಂಗದಳ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಇಂಥಹದನ್ನ ತಡೆಯಬೇಕು ಎಂದು ಮನವಿ ಸಲ್ಲಿಸಿತ್ತು. ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು, ನೇರವಾಗಿ ಭಜರಂಗದಳ ಕಾರ್ಯಕರ್ತರು ಹೋಟೆಲ್ ಗೆ ರಾತ್ರಿ ಭೇಟಿ ನೀಡಿದ್ದರು. ಪೊಲೀಸರೂ ಸಹ ಸ್ಥಳಕ್ಕೆ ಆಗಮಿಸಿ ಮಹಿಳೆಯರನ್ನ ಹೊರಗೆ ಕಳಿಸಿದ್ದಾರೆ‌. ಈ ವೇಳೆ ಮಾತನಾಡಿಡ ಭಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್, ಬಾರ್ ಅಂಡ್ ರೆಸ್ಟೋರೆಂಟ್ ಗೆ ಅನುಮತಿ ನೀಡಿದ್ದಾರೆ ಅದಷ್ಟೇ ಮಾಡಲಿ, ಮಹಿಳೆಯರಿಗೆ ಮದ್ಯದ ಪಾರ್ಟಿ ಆಯೋಜನೆ ಅದೂ ತಡ ರಾತ್ರಿವರೆಗೆ ಆಘಾತಕಾರಿ ಬೆಳವಣಿಗೆ. ಮಲೆನಾಡಿನಲ್ಲಿ ಈ ಸಂಸ್ಕೃತಿ ಇಲ್ಲ‌. ಈ ತರಹದಕ್ಕೆ ನಾವು ಬಿಡೋದಿಲ್ಲ ಎಂದರು.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಫೋನ್ ನಲ್ಲಿ ಮಾತನಾಡಿ, ಅವರು ಪರ್ಮಿಷನ್ ತಗೊಂಡಿದ್ದಾರೆ, ಅಲ್ಲಿ ಮಾದಕ ವಸ್ತುಗಳೇನಾದರೂ ಕಂಡು ಬಂದರೆ, ಅಥವಾ ಬೇರೇನಾದರೂ ಚಟುವಟಿಕೆ ಆರೋಪ ಬಂದರೆ ಕ್ರಮ ಕೈಗೊಳ್ಳಬಹುದು‌, ರೇಡ್ ಯಾರೂ ಮಾಡಿಲ್ಲ, ಪೊಲಿಸರ ಜೊತೆಗೆ ಪರಿಶೀಲನೆ ಮಾಡಿ ಮಹಿಳೆಯರನ್ನ ಹೊರ ಕಳಿಸಲಾಗಿದೆ ಎಂದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಕೋಲಾರಕ್ಕೆ ಸಿದ್ದರಾಮಯ್ಯ ಬರಲ್ಲ ಅಂದ್ರೆ.. ನಾನೇ ಅಭ್ಯರ್ಥಿ..! : ಬ್ಯಾಲಹಳ್ಳಿ ಗೋವಿಂದಗೌಡ ..!  Siddaramaiah IS Not Coming To Kolar.. I Am the Candidate
Top Story

ಕೋಲಾರಕ್ಕೆ ಸಿದ್ದರಾಮಯ್ಯ ಬರಲ್ಲ ಅಂದ್ರೆ.. ನಾನೇ ಅಭ್ಯರ್ಥಿ..! : ಬ್ಯಾಲಹಳ್ಳಿ ಗೋವಿಂದಗೌಡ ..! Siddaramaiah IS Not Coming To Kolar.. I Am the Candidate

by ಪ್ರತಿಧ್ವನಿ
March 19, 2023
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
ಸಿನಿಮಾ

ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸಿದ ʻಕಬ್ಜʼ.. ಮೊದಲ ದಿನದ ಕಲೆಕ್ಷನ್‌ ಎಷ್ಟು ಗೊತ್ತಾ..?

by Prathidhvani
March 18, 2023
DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR
ಇದೀಗ

DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR

by ಪ್ರತಿಧ್ವನಿ
March 20, 2023
SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI
ಇದೀಗ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

by ಪ್ರತಿಧ್ವನಿ
March 23, 2023
IRS OFFICER CONGRESS | ಐಆರ್ ಎಸ್ ಅಧಿಕಾರಿ ಸುಧಮ್ ದಾಸ್ ಕಾಂಗ್ರೆಸ್ ಗೆ ಸೇರ್ಪಡೆ..! #PRATIDHVANI
ಇದೀಗ

IRS OFFICER CONGRESS | ಐಆರ್ ಎಸ್ ಅಧಿಕಾರಿ ಸುಧಮ್ ದಾಸ್ ಕಾಂಗ್ರೆಸ್ ಗೆ ಸೇರ್ಪಡೆ..! #PRATIDHVANI

by ಪ್ರತಿಧ್ವನಿ
March 21, 2023
Next Post
ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?

ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?

ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?

ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist