• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉಗ್ರ ನಿಜ್ಜರ್ ಹತ್ಯೆ ಪ್ರಕರಣ; ಆರೋಪಿಗಳು ಅರೆಸ್ಟ್!

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in ದೇಶ, ವಿದೇಶ
0
ಉಗ್ರ ನಿಜ್ಜರ್ ಹತ್ಯೆ ಪ್ರಕರಣ; ಆರೋಪಿಗಳು ಅರೆಸ್ಟ್!
Share on WhatsAppShare on FacebookShare on Telegram

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ (Hardeep Singh Nijjar Murder Case) ಕೆನಡಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ADVERTISEMENT

ಶನಿವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೆನಡಿಯನ್‌ ಮೌಂಟೆಡ್‌ ಪೊಲೀಸ್‌ (Canadian Police) ಅಧಿಕಾರಿಗಳ ತಂಡ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಆಲ್ಬರ್ಟಾದ ಎಡ್ಮಂಟಡ್‌ ನಗರದಲ್ಲಿ ಮೂವರನ್ನು ಬಂಧಿಸಲಾಗಿದೆ. ಕರಣ್‌ ಪ್ರೀತ್‌ ಸಿಂಗ್‌ (28), ಕಮಲ್‌ ಪ್ರೀತ್‌ ಸಿಂಗ್‌ (22) ಹಾಗೂ ಕರಣ್‌ ಬ್ರಾರ್‌ (22) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲ ಭಾರತ ಮೂಲದವರು ಎನ್ನಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸರು, ನಿಜ್ಜರ್‌ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಸಾಕ್ಷ್ಯದ ರೂಪದ ಕುರಿತು ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಹತ್ಯೆಯ ಹಿಂದಿನ ಕಾರಣ ತನಿಖೆ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ.

ಹಿಂದಿನ ವರ್ಷ ಜೂನ್ 18ರಂದು ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪ ಕೂಡ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿತ್ತು. 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಪ್ರಮುಖ ಉಗ್ರನಾಗಿದ್ದ.

Tags: ArrestmurderNijjar
Previous Post

ಭೀಕರ ಮಳೆ; 37 ಜನ ಬಲಿ, 74 ಜನ ಕಾಣೆ

Next Post

ರೇವಣ್ಣನ ಮನೆಗೆ ಬಂದ ಮನೆ ದೇವ ಈಶ್ವರನ ಪ್ರಸಾದ

Related Posts

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

by ಪ್ರತಿಧ್ವನಿ
April 25, 2026
0

ಇಸ್ರೇಲ್: ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ರೇವಣ್ಣನ ಮನೆಗೆ ಬಂದ ಮನೆ ದೇವ ಈಶ್ವರನ ಪ್ರಸಾದ

ರೇವಣ್ಣನ ಮನೆಗೆ ಬಂದ ಮನೆ ದೇವ ಈಶ್ವರನ ಪ್ರಸಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada