• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಡೂರು ವಿಧಾನಸಭಾ ಕ್ಷೇತ್ರದ ಕುಡುತಿನಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ನನ್ನ ಮಾತುಗಳು

ಪ್ರತಿಧ್ವನಿ by ಪ್ರತಿಧ್ವನಿ
November 10, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಸಂಡೂರು ವಿಧಾನಸಭಾ ಕ್ಷೇತ್ರದ ಕುಡುತಿನಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ನನ್ನ ಮಾತುಗಳು
Share on WhatsAppShare on FacebookShare on Telegram

ವಿರೋಧ ಪಕ್ಷಗಳ ಜನ ನಾಯಕರನ್ನು ಸಿಬಿಐ, ಐಟಿ, ಇಡಿ ಹೆಸರಲ್ಲಿ ಹೆದರಿಸಿ, ಬೆದರಿಸಿ ಪ್ರಧಾನಿ Narendra Modi ಅವರು ದರ್ಬಾರು ನಡೆಸುತ್ತಿದ್ದಾರೆ. Bharatiya Janata Party (BJP) ಪಕ್ಷದ ಈ ಬೆದರಿಕೆ, ಷಡ್ಯಂತ್ರ, ಕುತಂತ್ರಗಳಿಗೆ ಈ ಉಪ ಚುನಾವಣೆಯಲ್ಲಿ ಮತದಾರರು ಪಾಠ ಕಲಿಸಬೇಕು.

ADVERTISEMENT

ಪ್ರಧಾನಿಗಳಾದ ನರೇಂದ್ರ ಮೋದಿಯಾಗಲಿ, ಬಿಜೆಪಿಯವರಾಗಲೀ ಒಂದೇ ಒಂದು ದಿನ ನಮ್ಮ ಜನರ ದಿನನಿತ್ಯದ ಸಮಸ್ಯೆಗಳ ಬಗ್ಗೆ ಮಾತಾಡೋದಿಲ್ಲ.

ಬೆಲೆ ಏರಿಕೆ, ನಿರುದ್ಯೋಗ, ಕುಸಿಯುತ್ತಿರುವ ರೂಪಾಯಿ ಮೌಲ್ಯ, ರೈತರು, ಕಾರ್ಮಿಕರ ಸಮಸ್ಯೆಗಳು, ವಿದೇಶದಿಂದ ಕಪ್ಪು ಹಣ ತರುವುದರ ಬಗ್ಗೆ ಮಾತನಾಡಲ್ಲ. ಜನರ ಅಕೌಂಟಿಗೆ 15 ಲಕ್ಷ ಹಾಕಲಿಲ್ಲ, ಉದ್ಯೋಗ ಸೃಷ್ಟಿ ಮಾಡುವುದಿರಲಿ, ಇರುವ ಉದ್ಯೋಗಗಳೇ ಬಂದ್ ಆಗುವಂತೆ ಮಾಡಿದರು.

ಕೇವಲ ಕೇಂದ್ರದ ತನಿಖಾ ಸಂಸ್ಥೆಗಳ ಮೂಲಕ ವಿರೋಧ ಪಕ್ಷದ ನಾಯಕರುಗಳನ್ನು ಹೆದರಿಸಿ, ಬೆದರಿಸಿಕೊಂಡು ತಮ್ಮ ಹುಳುಕುಗಳ ಬಗ್ಗೆ ಯಾರೂ ಮಾತಾಡದಂತೆ ಷಡ್ಯಂತ್ರ ನಡೆಸುತ್ತಿದ್ದಾರೆ.

BJP Karnataka ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಇವರ ಯೋಗ್ಯತೆಗೆ ಸರಿಯಾದ ರಸ್ತೆ ಮಾಡಲಿಲ್ಲ. ಹೊಸ ರಸ್ತೆಗಳು ಮಾಡುವುದಿರಲಿ ರಸ್ತೆ ಗುಂಡಿಗಳನ್ನೂ ಸಮರ್ಪಕವಾಗಿ ಮುಚ್ಚಲಿಲ್ಲ.

ಅತ್ಯಂತ ಹಿಂದುಳಿದ ತಾಲ್ಲೂಕು ಎನ್ನುವ ಪಟ್ಟಿಯಲ್ಲಿದ್ದ ಸಂಡೂರನ್ನು ಪ್ರಗತಿಯ ಪಥದಲ್ಲಿ ದಾಪುಗಾಲು ಹಾಕುವಂತೆ ಮಾಡಿದ್ದು ಶಾಸಕರಾದ ಸಂತೋಷ್ ಲಾಡ್ ಮತ್ತು ಈ.ತುಕಾರಾಮ್.

ಸಂಡೂರಿನ ಅಭಿವೃದ್ಧಿಯನ್ನು ತಲೆ ಮೇಲೆ ಹೊತ್ತುಕೊಂಡು ಹಗಲಿರುಳು ಕೆಲಸ ಮಾಡಿರುವ ಈ.ತುಕಾರಾಮ್ ಅವರ ಪತ್ನಿ ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ. ಅನ್ನಪೂರ್ಣಮ್ಮ ಅವರ ಗೆಲುವು ಸಂಡೂರಿನ ಅಭಿವೃದ್ಧಿಗೆ ವೇಗ ತರುತ್ತದೆ.

ಸಂಡೂರಿನ ಕುಡುತಿನಿಯಲ್ಲಿ ಕಳೆದ 692 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಇಂದು ಭೇಟಿ ನೀಡಿದ್ದೇನೆ. ಈ ಹೋರಾಟಕ್ಕೆ ಉಪ ಚುನಾವಣೆ ಮುಗಿಯುತ್ತಿದ್ದಂತೆ ಸುಖಾಂತ್ಯ ಹಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.


2010 ರಲ್ಲಿ ರೈತರ ಗಮನಕ್ಕೆ ಬಾರದಂತೆ ಜಮೀನು ಸ್ವಾಧೀನ ಪಡಿಸಿಕೊಂಡು ಆಗಿನ ಬಿಜೆಪಿ ಸರ್ಕಾರ ರೈತ ಕುಟುಂಬಗಳ ಬಾಯಿಗೆ ಮಣ್ಣು ಹಾಕಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಪ್ರತಿಭಟನಾ ನಿರತ ರೈತರ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದ್ದೇನೆ. ಸಂಸದರಾದ ಈ.ತುಕಾರಾಮ್ ಅವರು ರೈತರ ಸಮಸ್ಯೆಗಳನ್ನೆಲ್ಲಾ ವಿವರಿಸಿ ಮನವಿ ನೀಡಿದ್ದಾರೆ. ಮನವಿಯ ಮೇಲೆಯೇ ವಿಶೇಷ ಸಭೆ ಕರೆಯಲು ಸೂಚಿಸಿದ್ದೇನೆ.
ಚುನಾವಣೆ ಮುಗಿಯುತ್ತಿದ್ದಂತೆ ಮೀಟಿಂಗ್ ಕರೆಯುತ್ತೇನೆ. ಕೆ‌ಐಎಡಿಬಿ ಸೇರಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸಭೆ ಕರೆದು ಚರ್ಚಿಸಿ, ಪರಿಹಾರ ಕಂಡುಕೊಳ್ಳೋಣ. ನಮ್ಮ ಸರ್ಕಾರ ರೈತರ ಹಿತ ಕಾಯಲು ಏನೇನು ಮಾಡಬೇಕೋ, ಎಲ್ಲವನ್ನೂ ಮಾಡಲು ಸಿದ್ಧವಿದೆ.

Tags: BJPbjp attacks congressbjp congress rivalrybjp vs congressbjp vs congress - indian defencebjp vs congress clashbjp vs congress highway budgetbjp vs congress highwaysbjp vs congress infrabjp vs congress metro linesbjp vs congress over hijab ban in karnatakabjp vs congress railway budgetbjp vs congress railway linescongresscongress bjpCongress Partycongress vs bjpcongress vs bjp comparison 2024congress vs bjp newsNationalist Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಭೈರತಿ ರಣಗಲ್ ಅದ್ದೂರಿ ಪ್ರೀ ರಿಲೀಸ್ ಈವೆಂಟ್

Next Post

ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..?

ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada