• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ADVERTISEMENT

ಚನ್ನಪಟ್ಟಣ ವಿಧಾನಸಭೆ ಚುನಾವಣೆ ನಂತರ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು; ಅತ್ಯಂತ ಗೌರವಪೂರ್ವಕವಾಗಿ ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ಮಾಡಲಾಯಿತು.

Santoshlad :  ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು ಎಂದರು.

Tags: BJPencouraged me to do better.Home Minister Amit ShahJDSNDA allianceNew DelhiNikhil Kumaraswamy met Amit Shah.
Previous Post

ಬಿಜೆಪಿಗರ ಪ್ರಶ್ನೆಗೆ ತಲೆ ಅಲ್ಲಾಡಿಸಿದ ಕಂದಾಯ ಸಚಿವ.!

Next Post

ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ. .

Related Posts

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ
ಇತರೆ / Others

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. https://youtu.be/PCF13fEe2sc?si=89RZuIv7G4DmH5bI ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Next Post
ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ. .

ರಿಷಿ ಅಭಿನಯದ ಬಹು ನಿರೀಕ್ಷಿತ "ರುದ್ರ ಗರುಡ ಪುರಾಣ" ಚಿತ್ರ 2025 ರ ಜನವರಿ 24ರಂದು ಬಿಡುಗಡೆ. .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!