• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು

ಪ್ರತಿಧ್ವನಿ by ಪ್ರತಿಧ್ವನಿ
April 17, 2023
in Top Story, ರಾಜಕೀಯ
0
ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು
Share on WhatsAppShare on FacebookShare on Telegram

ಬೆಂಗಳೂರು : ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ನಿಖಿಲ್​ ಕುಮಾರಸ್ವಾಮಿ ಈ ಬಾರಿ ರಾಮನಗರ ಕ್ಷೇತ್ರದ ಮೂಲಕ ವಿಧಾನಸಭಾ ಮೆಟ್ಟಿಲೇರುವ ಕನಸು ಕಾಣ್ತಿದ್ದಾರೆ. ಇಂದು ರಾಮನಗರ ಕ್ಷೇತ್ರಕ್ಕೆ ನಿಖಿಲ್​ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್​.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ದೇವೇಗೌಡರಿಂದ ಬಿ ಫಾರಂ ಪಡೆದುಕೊಂಡಿದ್ದಾರೆ.

ADVERTISEMENT

ರಾಮನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ನಿಖಿಲ್​ ಕುಮಾರಸ್ವಾಮಿ ತಾತನಿಂದ ಬಿ ಫಾರಂ ಸ್ವೀಕರಿಸುವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದಾರೆ.

ಪತ್ನಿ ರೇವತಿ, ತಾಯಿ ಅನಿತಾ ಕುಮಾರಸ್ವಾಮಿ ಹಾಗೂ ತಂದೆ ಹೆಚ್​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಬಿ ಫಾರಂ ಪಡೆದ ನಿಖಿಲ್​ ಕುಮಾರಸ್ವಾಮಿ ಬಳಿಕ ಅಜ್ಜಿ ಚೆನ್ನಮ್ಮ ಕಾಲಿಗೆರಗಿ ಆಶೀರ್ವಾದ ಪಡೆದರು.

Tags: Anita kumaraswamyBJPDeve GowdaNikhil KumaraswamyRevathi
Previous Post

ಸಜ್ಜನರ ಸಂಘದಲ್ಲಿದ್ದ ಶೆಟ್ಟರ್​ ದುರ್ಜನರ ಸಂಘ ಸೇರಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

Next Post

ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ

ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!