• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವ್ಯರ್ಥವಾಯ್ತು ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ : ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ಹೀನಾಯ ಸೋಲು

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ವ್ಯರ್ಥವಾಯ್ತು ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ :  ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ಹೀನಾಯ ಸೋಲು
Share on WhatsAppShare on FacebookShare on Telegram

ರಾಮನಗರ : ಲೋಕಸಭಾ ಚುನಾವಣೆ ಬಳಿಕ ವಿಧಾನಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಈ ಬಾರಿಯೂ ಸೋಲನ್ನು ಕಂಡಿದ್ದಾರೆ. ಪುತ್ರನಿಗಾಗಿ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ ಮಾಡಿದ್ದರು.

ADVERTISEMENT

ಕಾಂಗ್ರೆಸ್​ ಅಭ್ಯರ್ಥಿ ಇಕ್ಬಾಲ್​ ಹುಸೇನ್​ ರಾಮನಗರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಜೆಡಿಎಸ್​ ಭದ್ರಕೋಟೆ ಎನಿಸಿದ್ದ ರಾಮನಗರ ಕೈ ಪಾಲಾದಂತಾಗಿದೆ. ಬಿಜೆಪಿಯಿಂದ ರಾಮನಗರದಲ್ಲಿ ಗೌತಮ್​ ಗೌಡ ಕಣಕ್ಕಿಳಿದಿದ್ದರು.

Tags: BJPGautam GowdaIqbal HussainJDSNikhil Kumaraswamyramanagara
Previous Post

ಮೊಟ್ಟ ಮೊದಲ ಬಾರಿಗೆ ಸೋಲು ಕಂಡ ಹಾಲಿ ಸ್ಪೀಕರ್ ಕಾಗೇರಿ

Next Post

ದ್ವೇಷ ರಾಜಕಾರಣ ನಡೆಸಿದ ಬಿಜೆಪಿಗೆ ರಾಜ್ಯದ ಜನತೆಯಿಂದ ತಕ್ಕ ಪಾಠ : ಸಿದ್ದರಾಮಯ್ಯ

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
Karnataka Election : ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ ; ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ದ್ವೇಷ ರಾಜಕಾರಣ ನಡೆಸಿದ ಬಿಜೆಪಿಗೆ ರಾಜ್ಯದ ಜನತೆಯಿಂದ ತಕ್ಕ ಪಾಠ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada