• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಹಾನ್ಸ್ 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ – ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2021
in ಕರ್ನಾಟಕ
0
ನಿಮ್ಹಾನ್ಸ್ 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ – ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಕಿಡಿ
Share on WhatsAppShare on FacebookShare on Telegram

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದ ಬ್ಯಾನರ್ನಲ್ಲಿ ಮೂರು ಭಾಷೆಯನ್ನು ಬಳಸಿದ್ದು, ಅದರಲ್ಲಿ ಮೊದಲನೇ ಸ್ಥಾನವನ್ನು ಹಿಂದಿಗೆ ನೀಡಿ ಎಡರನೇ ಸ್ಥಾನವನ್ನು ಇಂಗ್ಲೀಷ್ಗೆ ನೀಡಿ, ಕಡೆಯ ಅಂದರೆ ಮೂರನೇ ಸ್ಥಾನವನ್ನು ಕನ್ನಡಕ್ಕೆ ನೀಡಿರುವುದು ಈಗ ಕನ್ನಡಿಗರ ಕಣ್ಣು ಕೆಂಪಾಗಿಸಿದೆ. ನಿಮ್ಹಾನ್ಸ್ ಮತ್ತು ಸರ್ಕಾರದ ಈ ಒಂದು ನಡೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.1/6 pic.twitter.com/QxdU1ThDq3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2021

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಎಂದು ಪ್ರಶ್ನಿಸಿದ್ದಾರೆ.

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಟ್ವೀಟಿಸಿದ್ದಾರೆ.

ನಿಮ್ಹಾನ್ಸ್ 25ನೇ ಘಟಿಕೋತ್ಸವದ ಬ್ಯಾನರ್ನಲ್ಲಿ ಕನ್ನಡಕ್ಕೆ ತೃತೀಯ ಸ್ಥಾನ ನೀಡಿರುವ ಕುರಿತು ಸಮಾಜಿಕ ಜಾಲತಾಣದಲ್ಲಿ ಹಲವರು ಸರ್ಕಾರವನ್ನು ಟೀಕಿಸಿದ್ದು, 1925ರಲ್ಲಿ ಮೆದುಳಿಗೆ ಸಂಬಂಧಿಸಿದ ರೋಗಿಗಳ ಅರೈಕೆಗಾಗಿ ಮೈಸೂರು ಅರಸರು Mental Hospital ಅನ್ನು ಪ್ರಾರಂಬ ಮಾಡಿದ್ದರು, 1954ರಲ್ಲಿ ಭಾರತ ಸರಕಾರ ಈ ಆಸ್ಪತ್ರೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಇದನ್ನು ಇಂದು ನಿಮ್ಹಾನ್ಸ್ ಎಂದು ಕರೆಯಲಾಗುತ್ತದೆ. ಕನ್ನಡಿಗರು ಸ್ತಾಪಿಸಿದ ಸಂಸ್ತೆಯಲ್ಲಿ ಕನ್ನಡ ಮೂರನೇ ಸ್ತಾನದಲ್ಲಿದೆ ಎಂದಿದ್ದಾರೆ.

1925ರಲ್ಲಿ ಮೆದುಳಿಗೆ ಸಂಬಂಧಿಸಿದ ರೋಗಿಗಳ ಅರೈಕೆಗಾಗಿ ಮೈಸೂರು ಅರಸರು Mental Hospital ಅನ್ನು ಪ್ರಾರಂಬ ಮಾಡಿದ್ದರು, 1954ರಲ್ಲಿ ಭಾರತ ಸರಕಾರ ಈ ಆಸ್ಪತ್ರೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಇದನ್ನು ಇಂದು ನಿಮ್ಹಾನ್ಸ್ ಎಂದು ಕರೆಯಲಾಗುತ್ತದೆ.

ಕನ್ನಡಿಗರು ಸ್ತಾಪಿಸಿದ ಸಂಸ್ತೆಯಲ್ಲಿ ಕನ್ನಡ ಮೂರನೇ ಸ್ತಾನದಲ್ಲಿದೆ. pic.twitter.com/QiPdLUGhwD

— ಅರುಣ್ ಜಾವಗಲ್ | Arun Javgal (@ajavgal) October 10, 2021

1925ರಲ್ಲಿ ಮೆದುಳಿಗೆ ಸಂಬಂಧಿಸಿದ ರೋಗಿಗಳ ಅರೈಕೆಗಾಗಿ ಮೈಸೂರು ಅರಸರು Mental Hospital ಅನ್ನು ಪ್ರಾರಂಬ ಮಾಡಿದ್ದರು,1954ರಲ್ಲಿ ಭಾರತ ಸರಕಾರ ಈ ಆಸ್ಪತ್ರೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಇದನ್ನು ಇಂದು ನಿಮ್ಹಾನ್ಸ್ ಎಂದು ಕರೆಯಲಾಗುತ್ತದೆ.
ಕನ್ನಡಿಗರು ಸ್ತಾಪಿಸಿದ ಸಂಸ್ತೆಯಲ್ಲಿ ಕನ್ನಡ ಮೂರನೇ ಸ್ತಾನದಲ್ಲಿದೆ.@BSBommai pic.twitter.com/q6hF5B98kV

— ಕನ್ನಡಿಗ ಕಿರಣ್ ಗೌಡ (@KiranKr32) October 11, 2021
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿನಿಮ್ಹಾನ್ಸ್ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹಿಂದಿ ಹೇರಿಕೆ
Previous Post

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 55.54 % ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!

Next Post

ದಸರಾ 2021: ಅ 13 ಅಥವಾ 14 ರಂದು ನಡೆಯಲಿಕ್ಕಿರುವ ಜಂಬೂ ಸವಾರಿ ರಿಹರ್ಸಲ್: ಮೆರವಣಿಗೆಗೆ ಸಾಥ್ ನೀಡಲಿರುವ ಪೊಲೀಸರ ಪಥ ಸಂಚಲನ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ದಸರಾ 2021: ಅ 13 ಅಥವಾ 14 ರಂದು ನಡೆಯಲಿಕ್ಕಿರುವ ಜಂಬೂ ಸವಾರಿ ರಿಹರ್ಸಲ್: ಮೆರವಣಿಗೆಗೆ ಸಾಥ್ ನೀಡಲಿರುವ ಪೊಲೀಸರ ಪಥ ಸಂಚಲನ

ದಸರಾ 2021: ಅ 13 ಅಥವಾ 14 ರಂದು ನಡೆಯಲಿಕ್ಕಿರುವ ಜಂಬೂ ಸವಾರಿ ರಿಹರ್ಸಲ್: ಮೆರವಣಿಗೆಗೆ ಸಾಥ್ ನೀಡಲಿರುವ ಪೊಲೀಸರ ಪಥ ಸಂಚಲನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada