• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನಿರ್ಮಲ ಸೀತಾರಾಮನ್ ಗೆ ಜನಬೆಂಬಲ ಇಲ್ಲ. ಹೀಗಾಗಿಯೇ ಎಲೆಕ್ಷನ್ ಗೆ ಅವ್ರು ನಿಲ್ಲಲ್ಲ.. DMK ವಕ್ತಾರ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in ಇತರೆ / Others, ರಾಜಕೀಯ
0
ನಿರ್ಮಲ ಸೀತಾರಾಮನ್ ಗೆ ಜನಬೆಂಬಲ ಇಲ್ಲ. ಹೀಗಾಗಿಯೇ ಎಲೆಕ್ಷನ್ ಗೆ ಅವ್ರು ನಿಲ್ಲಲ್ಲ.. DMK ವಕ್ತಾರ ಕಿಡಿ
Share on WhatsAppShare on FacebookShare on Telegram

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆ ಎಲೆಕ್ಷನ್ ಗೆ ಸ್ಪರ್ಧೆ ಮಾಡುವಷ್ಟು ಆರ್ಥಿಕ ಶಕ್ತಿ ಇಲ್ಲ ಅನ್ನೋ ಹೇಳಿಕೆ ದೇಶದೆಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ನಿರ್ಮಲಾ ಮಾತಿಗೆ ವಿರೋಧಿಗಳು ಸೋಷಿಯಲ್ ಮೀಡಿಯಾದಲ್ಲಿ ಸರಿಯಾಗಿಯೇ ಕಾಲೆಳೆಯುತ್ತಿದ್ದಾರೆ.

ADVERTISEMENT

 #LokSabhaElection2024 #BJP #NirmalaSitharaman #KalaignarSeithigal  #NirmalaSitharama

ತಮಿಳುನಾಡು ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ( DMK spokesperson Saravanan Annadurai) ಮಾತನಾಡಿ ಸಚಿವೆ ನಿರ್ಮಲಾ ವಿರುದ್ಧ ಹರಿಹಾಯ್ದಿದ್ದಾರೆ. ಎಲೆಕ್ಷನ್ ಗೆ ನಿಲ್ಲಲು ಹಣ ಮಾತ್ರ ಅಲ್ಲ. ಜನರ ಬೆಂಬಲ ಬೇಕು. ನಿರ್ಮಲಾ ಸೀತಾರಾಮನ್ ಗೆ ಜನರ ಬೆಂಬಲ ಇಲ್ಲ.

ಹೀಗಾಗಿಯೇ ಸುಖಾಸುಮ್ಮನೆ ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ. ದೇಶದ ಅರ್ಥ ಸಚಿವರು ಜನರ ಮನ್ನಣೆ ಗಳಿಸಿಲ್ಲ. ಸಣ್ಣಪುಟ್ಟ ಕಾರಣವೊಡ್ಡಿ ಎಲೆಕ್ಷನ್ ಗೆ ಸ್ಪರ್ಧೆ ಮಾಡದೆ ತಾವೊಬ್ಬ ಅಸಮರ್ಥ ನಾಯಕಿ ಅನ್ನೋದನ್ನ ಪದೇ ಪದೇ ಸಾಬೀತು ಪಡಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

ನಿರ್ಮಲಾ ಚುನಾವಣೆ ರಾಜಕೀಯದಿಂದ ಹೆದರಿ ಓಡಿಹೋಗ್ತಿದ್ದಾರೆ. ಜನರಿಂದ ಆಯ್ಕೆಯಾದ ಪ್ರತಿನಿಧಿಯೇ ನಿಜವಾದ ಪ್ರತಿನಿಧಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎನಿಸಿಕೊಳ್ಳಬೇಕಾದ್ರೆ ಜನರಿಂದ ಆಯ್ಕೆಯಾಗಿ ಅಧಿಕಾರ ನಡೆಸಬೇಕು. ನಿರ್ಮಿಲಾ ಸೀತಾರಾಮನ್ ದೇಶದ ಅರ್ಥ ವ್ಯವಸ್ಥೆಯನ್ನೇ ತನ್ನ ತಪ್ಪು ನಿರ್ಧಾರ ಗಳಿಂದ ಬದಲಿಸಿ ಹಾಳು ಮಾಡಿದ್ದಾರೆ ಎಂದು ಸರವಣನ್ ಅಣ್ಣಾ ದೊರೈ ವ್ಯಂಗ್ಯವಾಡಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿನಿರ್ಮಲಾ‌ ಸೀತಾರಾಮನ್ಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ – ಡಿಕೆಶಿ

Next Post

Obama Takes Jerry Seinfeld for a Drive Around the White House

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post

Obama Takes Jerry Seinfeld for a Drive Around the White House

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!