• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ – ಸ್ಪಷ್ಟನೆ ನೀಡಿದ ನಿಶಾ ದಹಿಯಾ

Any Mind by Any Mind
November 10, 2021
in ದೇಶ
0
ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ – ಸ್ಪಷ್ಟನೆ ನೀಡಿದ ನಿಶಾ ದಹಿಯಾ
Share on WhatsAppShare on FacebookShare on Telegram

ಹರಿಯಾಣದ ಸೋನೆಪತ್ನ ಹಲಾಲ್ಪುರದಲ್ಲಿರುವ ಸುಶೀಲ್ ಕುಮಾರ್ ವ್ರೆಸ್ಲಿಂಗ್ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಸಹೋದರನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ ಮತ್ತು ನಿಶಾರವರ ತಾಯಿಯ ಮೇಲೂ ಗುಂಡು ಹಾರಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ADVERTISEMENT

ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿಶಾ ದಹಿಯಾ ತಮ್ಮ ಬಗ್ಗೆ ಹರಿದಾಡುತ್ತಿರುವ ಮಾಹಿತಿ ಶುದ್ದ ಸುಳ್ಳು ತಾವು ಜೀವಂತವಿರುವುದಾಗಿ ಹೇಳಿಕೆ ನೀಡಿದ್ದಾರೆ ಮತ್ತು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಇತ್ತೀಚಿಗೆ ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದ ಭಾರತೀಯರಲ್ಲಿ ದಹಿಯಾ ಕೂಡ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ನಿಶಾಗೆ ಶುಭ ಕೋರಿದ್ದರು.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಸುಳ್ಳು ಸುದ್ದಿ ಹಬ್ಬಿಸಿದವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಇದುವರೆಗೆ ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಗುಂಡಿಕ್ಕಿ ಹತ್ಯೆ ವದಂತಿ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮ -  ಸ್ಪಷ್ಟನೆ ನೀಡಿದ ನಿಶಾ ದಹಿಯಾ

Tags: FakeNewsnishadahiyashootout
Previous Post

ಸಿಲಿಕಾನ್ ಸಿಟಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿಯಿಂದ ಅನುಮತಿ : ನವೆಂಬರ್ 29ರಿಂದ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ!

Next Post

ಪರಪ್ಪನ ಅಗ್ರಹಾರ ಜೈಲಿನಿಂದ ಹ್ಯಾಕರ್ ಶ್ರೀಕಿ ರಲೀಸ್! ನನ್ನ ಬಗ್ಗೆ ಬಂದಿರೋ ಎಲ್ಲಾ ಸುದ್ದಿ ಬೋಗಸ್‌ : ಶ್ರೀಕಿ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಪರಪ್ಪನ ಅಗ್ರಹಾರ ಜೈಲಿನಿಂದ ಹ್ಯಾಕರ್ ಶ್ರೀಕಿ ರಲೀಸ್!  ನನ್ನ ಬಗ್ಗೆ ಬಂದಿರೋ ಎಲ್ಲಾ ಸುದ್ದಿ ಬೋಗಸ್‌ : ಶ್ರೀಕಿ

ಪರಪ್ಪನ ಅಗ್ರಹಾರ ಜೈಲಿನಿಂದ ಹ್ಯಾಕರ್ ಶ್ರೀಕಿ ರಲೀಸ್! ನನ್ನ ಬಗ್ಗೆ ಬಂದಿರೋ ಎಲ್ಲಾ ಸುದ್ದಿ ಬೋಗಸ್‌ : ಶ್ರೀಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!