• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಾರಾಷ್ಟ್ರ- ಕರ್ನಾಟಕ ನದಿ ವಿವಾದ ಬಗೆಹರಿಸಲು ನನ್ನಿಂದಾಗಲಿಲ್ಲ : ನಿತಿನ್‌ ಗಡ್ಕರಿ ಬೇಸರ

Any Mind by Any Mind
February 28, 2022
in ಕರ್ನಾಟಕ
0
ಮಹಾರಾಷ್ಟ್ರ- ಕರ್ನಾಟಕ ನದಿ ವಿವಾದ ಬಗೆಹರಿಸಲು ನನ್ನಿಂದಾಗಲಿಲ್ಲ : ನಿತಿನ್‌ ಗಡ್ಕರಿ ಬೇಸರ
Share on WhatsAppShare on FacebookShare on Telegram

ಸೋಮವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಲುವಾಗಿ ಕರ್ನಾಟಕ್ಕೆ ಆಗಮಿಸಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸುಮಾರು 12,795 ಕೋಟಿ ಮೌಲ್ಯದ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಿದರು.

ADVERTISEMENT

ಈ ವೇಳೆ ಮಾತನಾಡಿದ ಗಡ್ಕರಿ, ನಾನು ಕೇಂದ್ರ ಜಲಸಂಪನ್ಮೂಲ ಸಚಿನನಾಗಿದ್ದ ಸಮಯದಲ್ಲಿ ಸುಮಾರು 20 ಅಂತರರಾಜ್ಯ ಜಲ ವಿವಾದವನ್ನು ಬಗೆಹರಿಸಿದೆ. ಆದರೆ, ಕರ್ನಾಟಕ ಮಹಾರಾಷ್ಟ್ರ ನಡುವಿನ ಕೃಷ್ಣ ಜಲ ವಿವಾದವನ್ನು ನನ್ನಿಂದ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸುವ ಸಂಬಂಧ ಮಾತನಾಡಿ, ಪ್ರತಿ ವರ್ಷ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪ್ರವಾಹ ಬಂದಾಗಲೆಲ್ಲ ಅಲ್ಲಿರುವ ಜನರು ಆಲಮಟ್ಟಿ ಜಲಾಶಯವನ್ನು ದೂರುತ್ತಾರೆ. ವಾಟರ್‌ ಗ್ರಿಡ್‌ಗಳನ್ನು ಸರಿಯಾಗಿ ರೂಪಿಸುವ ಮೂಲಕ ಈ ರೀತಿ ಸಮಸ್ಯೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ನಾವು ಕೆರೆಗಳನ್ನು ಸರ್ಮಪಕವಾಗಿ ನಿರ್ವಹಿಸಬೇಕು ಮತ್ತು ನದಿ ಪಾತ್ರಗಳು ಒತ್ತುವರಿಯಾಗದಂತೆ ಎಚ್ಚರ ವಹಿಸಬೇಕು. ಇಂತಹ ಕ್ರಮಗಳನ್ನು ಅಗತ್ಯವಾಗಿ ಪಾಲಿಸಿದರೆ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಅಗತ್ಯವಿರುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.

ಈ ವೇಳೆ ನೂತನ ಯೋಜನೆಗಳ ಬಗ್ಗೆ ಮಾತನಾಡಿ, ಬೆಳಗಾವಿ ಪುಣೆ ನಡುವೆ ನೂತನ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು. ಈ ಯೋಜನೆಯೂ ಕಾರ್ಯರೂಪಕ್ಕೆ ಬಂದರೆ 100 ಕಿ.ಮೀಗಳ ಅಂತರ ಕಡಿಮೆಯಾಗಲಿದೆ. ಹಾಗೆಂದ ಮಾತ್ರಕ್ಕೆ ಈಗಿರುವ ಹೆದ್ದಾರಿಯ ಪ್ರಾಮುಖ್ಯತೆ ಏನು ಕಡಿಮೆಯಾಗುವುದಿಲ್ಲ ಎಂದರು.

ಸರ್ಕಾರವೂ ಹೆದ್ದಾರಿ ಯೋಜನೆಗಳನ್ನು ಘೋಷಣೆ ಮಾಡಿದ ನಂತರ ಭೂಮಾಫಿಯಾದವರು ಜನರಿಂದ ಭೂಮಿಯನ್ನು ಖರೀದಿಸಿ, ನಂತರ ಅದೇ ಭೂಮಿಯನ್ನು ದೊಡ್ಡಮೊತ್ತಕ್ಕೆ ವಾಪಸ್‌ ಸರ್ಕಾರಕ್ಕೆ ಮಾರಿಕೊಳ್ಳತ್ತಾರೆ. ಹೆದ್ದಾರಿಗೆ ಹೊಂದಿಕೊಂಡಿರುವ ಭೂಮಿಗಳನ್ನು ಸರ್ಕಾರವೇ ಖರೀದಿಸಿ ಸ್ಮಾರ್ಟ್‌ ಹಳ್ಳಿಗಳ್ಳನ್ನು ಅಥವಾ ವಾಣಿಜ್ಯ ಉದ್ದೇಶಗಳಿಗೆ ಬಳಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಮುಖ್ಯಮಂತ್ರಿ ಬಸವರಾಜ್‌ ಮೊಮ್ಮಾಯಿಗೆ ವಿನಂತಿ ಮಾಡಿದರು.  

ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಸಲುವಾಗಿ ಹಲವು ರಸ್ತೆಗಳನ್ನು ನಿರ್ಮಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಿಂದ ಮಹಾರಾಷ್ಟ್ರದ ಪಂಡರಾಪುರ ಹಾಗೂ ತುಳಜಾಪುರಕ್ಕೆ ಸಂಪರ್ಕಿಸಲು ರಸ್ತೆಗಳನ್ನು ನಿರ್ಮಿಸಲಾಗಿದೆ. ರಸ್ತೆ ಹಾಗೂ ಹೆದ್ದಾರಿ ಯೋಜನೆಗಳಿಗೆ ಹೂಡಿಕೆ ಮಾಡಲು ನಮ್ಮಗೆ ಎಂದಿಗೂ ಸಂಪನ್ಮೂಲ ಕೊರತೆ ಎದುರಾಗಿಲ್ಲ. ಈವರೆಗೆ ನಾನು ಸಚಿವನಾದ ನಂತರ ಒಟ್ಟು 50 ಸಾವಿರ ಲಕ್ಷ ಕೋಟಿಯನ್ನು ಯೋಜನೆಗಳಿಗಾಗಿ ವಿನಿಯೋಗಿಸಿದ್ದೇನೆ. 2024ರ ವೇಳೆಗೆ ಭಾರತದ ಹೆದ್ದಾರಿಗಳನ್ನು ವಿಶ್ವದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು.

Tags: BJPCongress PartyDevelopmental worksHubballiNitin Gadkariಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೇಕೆದಾಟು ಪಾದಯಾತ್ರೆ 2.0 | ಮುರುಘಾ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳ ಹೆಜ್ಜೆ

Next Post

ಸಚಿವ ಈಶ್ವರಪ್ಪ ಎ1 ಆರೋಪಿ ಮಾಡಿ ಕೇಸು ಹಾಕಿ: ಶಿವಮೊಗ್ಗ ಎಸ್ಪಿಗೆ ಕಾಂಗ್ರೆಸ್ ಆಗ್ರಹ

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ

ಸಚಿವ ಈಶ್ವರಪ್ಪ ಎ1 ಆರೋಪಿ ಮಾಡಿ ಕೇಸು ಹಾಕಿ: ಶಿವಮೊಗ್ಗ ಎಸ್ಪಿಗೆ ಕಾಂಗ್ರೆಸ್ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada