• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸರಿಯಾದ ಸಮಯದಲ್ಲಿ ತೀರ್ಮಾನ ಕೈಗೊಳ್ಳದ ಸರಕಾರ: ನಿತಿನ್‌ ಗಡ್ಕರಿ

Any Mind by Any Mind
August 23, 2022
in ದೇಶ
0
ಸರಿಯಾದ ಸಮಯದಲ್ಲಿ ತೀರ್ಮಾನ ಕೈಗೊಳ್ಳದ ಸರಕಾರ: ನಿತಿನ್‌ ಗಡ್ಕರಿ
Share on WhatsAppShare on FacebookShare on Telegram

ಸರಿಯಾದ ಸಮಯದಲ್ಲಿ ಸರಕಾರ ತೀರ್ಮಾನ ಕೈಗೊಳ್ಳದೇ ಇರುವುದು ದೊಡ್ಡ ಸಮಸ್ಯೆ ಆಗಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ADVERTISEMENT

ಭಾನುವಾರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀವು ಬೇಕಾದರೆ ಪವಾಡ ಮಾಡಬಹುದು. ಅಷ್ಟು ಸಂಪನ್ಮೂಲ ನಮ್ಮ ಬಳಿ ಇದೆ. ಭವಿಷ್ಯದ ದೃಷ್ಟಿಯಿಂದ ನೋಡಿದರೆ ನಮ್ಮಲ್ಲಿನ ಮೂಲಸೌಕರ್ಯ ಸಮೃದ್ಧವಾಗಿದೆ. ನಾವು ಉತ್ತಮ ತಂತ್ರಜ್ಞಾನ ಮತ್ತು ಉತ್ತಮ ಸಂಶೋಧನೆಗಳು ನಡೆಯಬೇಕಿದೆ ಎಂದು ಅವರು ಹೇಳಿದರು.

ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳದೇ ಪರ್ಯಾಯ ಮಾರ್ಗಗಳನ್ನು ಕಂಡು ಹಿಡಿಯಬೇಕಿದೆ. ಆದರೆ ನಿರ್ಮಾಣ ಹಂತದಲ್ಲಿ ಸಮಯ ಅತ್ಯಂತ ಪ್ರಮುಖವಾಗಿದೆ. ಸಮಯ ಅತ್ಯಂತ ಮಹತ್ವದ್ದಾಗಿದೆ. ಆದರೆ ಅತೀ ದೊಡ್ಡ ಸಮಸ್ಯೆ ಅಂದರೆ ಸರಕಾರ ಸರಿಯಾದ ಸಮಯದಲ್ಲಿ ತೀರ್ಮಾನಗಳನ್ನು ಕೈಗೊಳ್ಳದೇ ಇರುವುದು ಎಂದು ಸಾರಿಗೆ ಸಚಿವ ಗಡ್ಕರಿ ಹೇಳಿದ್ದಾರೆ.

ತಂತ್ರಜ್ಞಾನ ಸಂಪನ್ಮೂಲಕ್ಕಿಂತ ಸಮಯ ಅತ್ಯಂತ ಮಹತ್ವದ್ದಾಗಿದೆ ಎಂದು ನಿತಿನ್‌ ಗಡ್ಕರಿ ಹೇಳಿದ್ದಾರೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸರಕಾರ ಯಶಸ್ವಿಯಾಗಿ ನಡೆಯುತ್ತಿರುವುದು ಭಾರತ ಅಮೃತ ಘಳಿಗೆ ಆಗಿದೆ ಎಂದು ಹೇಳಿದ್ದರು. ಇದೀಗ ಇಬ್ಬರ ಮಾತಿನ ನಡುವೆ ವ್ಯತ್ಯಾಸ ಕಂಡು ಬಂದಿದ್ದು, ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Tags: BJPkannada newsNitin Gadkari
Previous Post

ಬೆಂಗಳೂರು ಗಣೇಶೋತ್ಸವ ಆಚರಣೆಗೆ ಬಿಬಿಎಂಪಿಯಿಂದ ಗೈಡ್ ಲೈನ್ಸ್; ಏಕಗವಾಕ್ಷಿ ಮೂಲಕ ಅನುಮತಿ

Next Post

NDTV ಖರೀದಿಗೆ ಮುಂದಾದ ಅದಾನಿ: ಶೇ.29.18 ಷೇರು ಖರೀದಿಗೆ ಪ್ರಸ್ತಾಪ!

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಅಂಬುಜಾ, ಎಸಿಸಿ ಖರೀದಿಸಿದ ಅದಾನಿ ಗ್ರೂಪ್‌ ಈಗ ದೇಶದ ನಂ.2 ಸೀಮೆಂಟ್‌ ಉತ್ಪಾದಕ!

NDTV ಖರೀದಿಗೆ ಮುಂದಾದ ಅದಾನಿ: ಶೇ.29.18 ಷೇರು ಖರೀದಿಗೆ ಪ್ರಸ್ತಾಪ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada