• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಹಾರ ಸಿಎಂ ಆಗಿ ದಾಖಲೆ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

Any Mind by Any Mind
August 10, 2022
in ದೇಶ
0
ಮಹಾಘಟಬಂಧನ್‌ ನಾಯಕರಾಗಿ ನಿತೀಶ್‌ ಕುಮಾರ್‌ ಆಯ್ಕೆ
Share on WhatsAppShare on FacebookShare on Telegram

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 8ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ADVERTISEMENT

ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡ ಬೆನ್ನಲ್ಲೇ ಲಾಲೂ ಪ್ರಸಾದ್‌ ಯಾದವ್‌ ನೇತೃತ್ವದ ಆರ್‌ ಜೆಡಿ ಹಾಗೂ ಕಾಂಗ್ರೆಸ್‌ ಶಾಸಕರ ಬೆಂಬಲದೊಂದಿಗೆ ನಿತೀಶ್‌ ಕುಮಾರ್‌ ಬುಧವಾರ ಬೆಳಿಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದರು.

ರಾಜ್ಯಪಾಲರ ಭವನದಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಮಹಾಘಟಬಂಧನ್‌ ನೇತೃತ್ವ ವಹಿಸಿದ ನಿತೀಶ್‌ ಕುಮಾರ್‌ ದಾಖಲೆ ೮ನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಫಾಗೂ ಚೌಹಾಣ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

Tags: Nitish KumarPratidhvani
Previous Post

ವರವರ ರಾವ್‌ ಗೆ ಸುಪ್ರೀಂ ಜಾಮೀನು ಮಂಜೂರು!

Next Post

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada